ದೇಶಭಾರತದ 2 ಜಾತಿಯ ಬಾವಲಿಗಳಲ್ಲಿ ಕೊರೋನಾ ವೈರಸ್ ಪತ್ತೆ: ಐಸಿಎಂಆರ್ ವರದಿ
ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಚೀನಾದಲ್ಲಿ ಮಾತ್ರವಲ್ಲ, ಭಾರತದಲ್ಲಿರುವ ಎರಡು ಜಾತಿಯ ಬಾವಲಿಗಳಲ್ಲೂ ಪತ್ತೆಯಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್)ನ ಸಂಶೋಧಕರು ಹೇಳಿದ್ದಾರೆ.