ರಾಜ್ಯಕೊಡಗಿನ ನಾಗರಹೊಳೆ ಮೀಸಲು ಅರಣ್ಯದಲ್ಲಿ ಭಾರತೀಯ ಕಾಡೆಮ್ಮೆಯನ್ನು ಗುಂಡಿಕ್ಕಿ ಕೊಂದ ಕಿಡಿಗೇಡಿಗಳು!
ಕೊಡಗು ಜಿಲ್ಲೆಯ ಮೀಸಲು ಅರಣ್ಯ ಪ್ರದೇಶದಲ್ಲಿ ಭಾರತೀಯ ಕಾಡೆಮ್ಮೆಯನ್ನು ಕಿಡಿಗೇಡಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮತ್ತಿಗೋಡು ಅರಣ್ಯ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.