ಆತಂಕಕಾರಿ ಬೆಳವಣಿಗೆಯೊಂದರಲ್ಲಿ ಫೋನ್ ನಂಬರ್, ಇ-ಮೇಲ್ ಸೇರಿದಂತೆ ಭಾರತದ 70 ಲಕ್ಷ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ದಾರರ ವೈಯಕ್ತಿಕ ವಿವರಗಳು ಡಾರ್ಕ್ ವೆಬ್ ನಲ್ಲಿ ಸೋರಿಕೆಯಾಗಿದೆ.