Indian community

ಬ್ರೆಜಿಲ್ ನಲ್ಲಿ ಮೊಳಗಿದ 'ಆಪರೇಷನ್ ಸಿಂಧೂರ್': ಡ್ಯಾನ್ಸ್ ಮೂಲಕ ಭಾರತೀಯ ಸಮುದಾಯ ಸ್ವಾಗತ; Video
ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಕಾಯುತ್ತಿದ್ದ ಭಾರತೀಯ ವಲಸಿಗರು ಕೂಡ ಅವರ ಭೇಟಿಯ ಬಗ್ಗೆ ಸಂತೋಷ ವ್ಯಕ್ತಪಡಿಸಿದರು, ಪ್ರಧಾನಿ ಅವರನ್ನು ಸ್ವಾಗತಿಸಲು ಇದೊಂದು ಸೌಭಾಗ್ಯ ಎಂದು ಬಣ್ಣಿಸಿದರು.

ಪ್ಯಾರಿಸ್: ಭಾರತ ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ದೇಶವಾಗುವತ್ತ ಕಾರ್ಯೋನ್ಮುಖ- ಪ್ರಧಾನಿ ಮೋದಿ
ಭಾರತ ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ದೇಶವಾಗುತ್ತ ಕಾರ್ಯೋನ್ಮುಖವಾಗಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತ, ಇಂಡೋನೇಷ್ಯಾ ಶ್ರೀಮಂತ ಪರಂಪರೆ ಹಂಚಿಕೊಂಡಿವೆ; ಬಾಲಿಯಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ಭಾರತ ಮತ್ತು ಇಂಡೋನೇಷ್ಯಾ ಶ್ರೀಮಂತ ಪರಂಪರೆಯನ್ನು ಹಂಚಿಕೊಂಡಿದ್ದು, ಒಳ್ಳೆಯ ಸಮಯ ಮತ್ತು ಸವಾಲಿನ ಸಮಯಗಳಲ್ಲಿ ಸೌಹಾರ್ದಯುತ ಸಂಬಂಧವನ್ನು ಕಾಯ್ದುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನಮ್ಮ ಸರ್ಕಾರ ಸ್ಟೀರಿಂಗ್ ಮೇಲೆ ಕುಳಿತಿದೆ, ಎಕ್ಸಲೇಟರ್ ಕೊಡುವುದು ದೇಶದ ಜನರು: ಬಹ್ರೈನ್ ನಲ್ಲಿ ಪ್ರಧಾನಿ ಮೋದಿ
ಭಾರತದ ವೈವಿಧ್ಯತೆ ಮತ್ತು ಬಣ್ಣಗಳು ಅದರ ಶಕ್ತಿ, ಅದು ಇಡೀ ವಿಶ್ವವನ್ನು ಆಕರ್ಷಿಸುತ್ತದೆ. ತಮ್ಮ ಸರ್ಕಾರ ನೀಡುವ ಹೊಸ ಅವಕಾಶಗಳಿಂದ ಇಲ್ಲಿನ ಅನಿವಾಸಿ ಭಾರತೀಯರಿಗೆ ನೆರವಾಗಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ನೋಟುಗಳ ರದ್ದತಿ 'ಬೃಹತ್ ಸ್ವಚ್ಛತಾ ಅಭಿಯಾನ': ನರೇಂದ್ರ ಮೋದಿ
ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ್ದು, 500, 1000 ರೂ ಮುಖಬೆಲೆಯ ನೋಟುಗಳ ರದ್ದತಿ ಸ್ವಚ್ಛ ಭಾರತ ಅಭಿಯಾನದ ಮಹತ್ವದ ಭಾಗ ಎಂದು ಹೇಳಿದ್ದಾರೆ.

ಭಯೋತ್ಪಾದನೆ ಎದುರು ಭಾರತ ಎಂದಿಗೂ ತಲೆಬಾಗುವುದಿಲ್ಲ: ಮೋದಿ
ಬ್ರಸೆಲ್ಸ್ ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ ಎಂದಿಗೂ ಉಗ್ರವಾದದ ಎದುರು ತಲೆ ಬಾಗುವುದಿಲ್ಲಎಂದಿದ್ದಾರೆ.

ವ್ಯಕ್ತಿತ್ವ ಬೆಳವಣಿಗೆಗೆ ಭಾಷೆ ಅತಿಮುಖ್ಯ: ಪ್ರಧಾನಿ ಮೋದಿ
ವ್ಯಕ್ತಿಯ ವ್ಯಕ್ತಿತ್ವ ಬೆಳವಣಿಗೆಗೆ ಭಾಷೆ ಅತ್ಯಂತ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ...

