ಕ್ರಿಕೆಟ್ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರದ ಹೇಳಿಕೆ: ಕಾಶ್ಮೀರ ಐಸಿಸ್ ಉಗ್ರರಿಂದ ಗೌತಮ್ ಗಂಭೀರ್ ಗೆ ಜೀವ ಬೆದರಿಕೆ!
ಏಪ್ರಿಲ್ 22 ರಂದು ಗಂಭೀರ್ ಅವರಿಗೆ ಎರಡು ಬೆದರಿಕೆ ಇಮೇಲ್ಗಳು ಬಂದಿವೆ ಎಂದು ಎಎನ್ಐ ವರದಿ ಮಾಡಿದೆ. ಒಂದು ಇಮೇಲ್ ಮಧ್ಯಾಹ್ನ ಮತ್ತು ಇನ್ನೊಂದು ಸಂಜೆ ಬಂದಿದೆ. ಎರಡೂ ಇಮೇಲ್ ನಲ್ಲಿಯೂ 'IKILLU' ಎಂಬ ಸಂದೇಶವಿದೆ.