Indian Cricket Team

ಮಾಜಿ ಕ್ರಿಕೆಟಿಗರು, ಅಂಪೈರ್‌ಗಳಿಗೆ ಪಿಂಚಣಿ ಹೆಚ್ಚಳ: ಬಿಸಿಸಿಐ
ಐಪಿಎಲ್ ಪ್ರಸಾರ ಹಕ್ಕುಗಳ ಮಾರಾಟದಲ್ಲಿ ಭರ್ಜರಿ ಹಣ ಗಳಿಸಿದ ಕೆಲವೇ ಗಂಟೆಗಳಲ್ಲಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಮಾಜಿ ಕ್ರಿಕೆಟಿಗರು ಮತ್ತು ಅಂಪೈರ್‌ಗಳಿಗೆ ಸಿಹಿಸುದ್ದಿ ನೀಡಿದೆ.

ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷ್ಮಣ್ ಎನ್‌ಸಿಎ ಮುಖ್ಯಸ್ಥ?
ಕನ್ನಡಿಗ, ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಅವರು ಮಂಗಳವಾರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಔಪಚಾರಿಕವಾಗಿ ಅರ್ಜಿ ಸಲ್ಲಿಸಿದ್ದು, ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಆಗುವುದು ಬಹುತೇಕ ಖಚಿತವಾಗಿದೆ.

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆ: ಅನಿಲ್ ಕುಂಬ್ಳೆ ಮರಳುವಿಕೆಗೆ ಬಿಸಿಸಿಐ ಆಸಕ್ತಿ
2017 ರಲ್ಲಿ ಭಾರತ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಹುದ್ದೆ ವಿಸ್ತರಣೆಯನ್ನು ನಿರಾಕರಿಸಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರು ಮತ್ತೆ ಹುದ್ದೆಯನ್ನು ವಹಿಸಿಕೊಳ್ಳುವಂತೆ ಬಿಸಿಸಿಐ ಬಯಸಿದೆ.

ಅಡ್ಡಿಗಳನ್ನು ಮೆಟ್ಟಿ ನಿಂತು ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ವಿಶೇಷ ಚೇತನ ಅಭಿಷೇಕ್ ಶುಕ್ಲ!
ಬಾಲ್ಯದಿಂದ ಕ್ರಿಕೆಟ್ ನ ಕನಸು ಹೊತ್ತಿದ್ದ ಅಭಿಷೇಕ್ ಶುಕ್ಲಾ ಅವರ ಕನಸು ನನಸಾಗಿದೆ. ಆತ ಓರ್ವ ಉತ್ತಮ ಬ್ಯಾಟ್ಸ್ಮನ್ ಹಾಗೂ ಬೌಲರ್ ಕೂಡಾ ಹೌದು.

ಟೀಮ್ ಇಂಡಿಯಾದ 2021ರ ಸಂಪೂರ್ಣ ವೇಳಾಪಟ್ಟಿ ಪ್ರಕಟ
ಕೊರೋನಾ ಸೋಂಕಿನಿಂದ 2020ರಲ್ಲಿ ಸಂಪೂರ್ಣ ವಿರಾಮದಲ್ಲಿದ್ದ ಭಾರತ ಕ್ರಿಕೆಟ್ ತಂಡ 2021ನೇ ಸಾಲಿನಲ್ಲಿ ಬಿಡುವಿಲ್ಲದ ವೇಳಾಪಟ್ಟಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಕನ್ನಡಿಗ ಸುನೀಲ್ ಜೋಶಿ ಬಿಸಿಸಿಐ ಆಯ್ಕೆ ಸಮಿತಿ ನೂತನ ಅಧ್ಯಕ್ಷರಾಗಿ ಆಯ್ಕೆ!
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯ್ಕೆ ಸಮಿತಿಯ ನೂತನ ಅಧ್ಯಕ್ಷರಾಗಿ ಕನ್ನಡಿಗ ಸುನೀಲ್ ಜೋಶಿ ಅವರು ಆಯ್ಕೆಯಾಗಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯ ಸವಾಲಿಗೆ ನಾವು ಸಿದ್ಧ: ವಿರಾಟ್ ಕೊಹ್ಲಿ
ನ್ಯೂಜಿಲೆಂಡ್ ವಿರುದ್ಧ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಮೈದಾನದಲ್ಲಿ ಹೆಚ್ಚಿನ ಏಕಾಗ್ರತೆ ಹೊಂದುವ ಮೂಲಕ ಅತ್ಯುತ್ತಮ ಮಟ್ಟವನ್ನು ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.

ಬಿಸಿಸಿಐ ಮಾಧ್ಯಮ ಪ್ರಸಾರ ಹಕ್ಕು ಸ್ಟಾರ್ ಇಂಡಿಯಾ ಪಾಲು
ಮುಂದಿನ ಐದು ವರ್ಷಗಳಲ್ಲಿ ನಡೆಯಲಿರುವ ದ್ವಿಪಕ್ಷೀಯ ಕ್ರಿಕೆಟ್ ಸರಣಿಗಳ ಮಾದ್ಯಮ ಹಕ್ಕುಗಳನ್ನು ಬ್ರಾಡ್ ಕಾಸ್ಟಿಂಗ್ ದೈತ್ಯ ಸಂಥೆಯಾದ ಸ್ಟಾರ್ ಇಂಡಿಯಾ ತನ್ನದಾಗಿಸಿಕೊಂಡಿದೆ.

ಭಾರತ ಕ್ರಿಕೆಟ್ ತಂಡದಲ್ಲಿ ಎಸ್ಸಿ, ಎಸ್ಟಿಗಳಿಗೆ ಮೀಸಲಾತಿ ನೀಡಿ!
ಭಾರತ ಕ್ರಿಕೆಟ್ ತಂಡದಲ್ಲಿ ಎಸ್ ಸಿ, ಎಸ್ ಟಿಗಳಿಗೆ ಮೀಸಲಾತಿ ನೀಡಿ ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಲೆ ಹೇಳಿದ್ದಾರೆ.

