Indian cricketer

ಕುನ್ವರ್ ಅಮರ್ ಗೆ ಕೈ ಕೊಟ್ಟು, ಗುಟ್ಟಾಗಿ ಖ್ಯಾತ ಕ್ರಿಕೆಟ್ ಆಟಗಾರನ ಕೈ ಹಿಡಿದ ನಟಿ ಚಾರ್ಲಿ ಚೌಹಾಣ್!
ಕ್ರಿಕೆಟ್

ಕುನ್ವರ್ ಅಮರ್ ಗೆ ಕೈ ಕೊಟ್ಟು, ಗುಟ್ಟಾಗಿ ಖ್ಯಾತ ಕ್ರಿಕೆಟ್ ಆಟಗಾರನ ಕೈ ಹಿಡಿದ ನಟಿ ಚಾರ್ಲಿ ಚೌಹಾಣ್!

ವಿವಾಹ ಮಹೋತ್ಸವದಲ್ಲಿ ಚಾರ್ಲಿ ಸಾಂಪ್ರದಾಯಿಕ ಕೆಂಪು ಲೆಹೆಂಗಾದಲ್ಲಿ ಸೊಗಸಾಗಿ ಕಾಣುತ್ತಿದ್ದರೆ, ರಮಣದೀಪ್ ಚಿನ್ನದ ಶೆರ್ವಾನಿ ಧರಿಸಿದ್ದಾರೆ. ಈ ದಂಪತಿಯ ವಿವಾಹ ಪೂರ್ವ ಸಂಭ್ರಮದ ಫೋಟೋ ಮತ್ತು ವೀಡಿಯೊಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದವು.

ಸಚಿನ್ ತೆಂಡೂಲ್ಕರ್ ಬ್ರಾಂಡ್ ಮೌಲ್ಯ ₹1,189 ಕೋಟಿಗೆ ಏರಿಕೆ; ಭಾರತದ ಅಗ್ರಗಣ್ಯ ಸೆಲೆಬ್ರಿಟಿ ಐಕಾನ್ ಆಗಿ ಮುಂದುವರಿಕೆ
ಕ್ರಿಕೆಟ್

ಸಚಿನ್ ತೆಂಡೂಲ್ಕರ್ ಬ್ರಾಂಡ್ ಮೌಲ್ಯ ₹1,189 ಕೋಟಿಗೆ ಏರಿಕೆ; ಭಾರತದ ಅಗ್ರಗಣ್ಯ ಸೆಲೆಬ್ರಿಟಿ ಐಕಾನ್ ಆಗಿ ಮುಂದುವರಿಕೆ

ತೆಂಡೂಲ್ಕರ್ ತಮ್ಮ ಕಾಲದ ಅತ್ಯಂತ ಪರಿಪೂರ್ಣ ಬ್ಯಾಟರ್, ಸಾರ್ವಕಾಲಿಕವಾಗಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಮತ್ತು ಬಹುಶಃ ಕ್ರಿಕೆಟ್ ಕಂಡ ಅತ್ಯಂತ ದೊಡ್ಡ ಐಕಾನ್ ಆಗಿದ್ದರು.

ತನಗಿಂತ 9 ವರ್ಷ ಕಿರಿಯನಾದ Team India ಕ್ರಿಕೆಟಿಗನ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್? ಸಿಕ್ಕಿಬಿದ್ದ ನಟಿ, Video!
ಕ್ರಿಕೆಟ್

ತನಗಿಂತ 9 ವರ್ಷ ಕಿರಿಯನಾದ Team India ಕ್ರಿಕೆಟಿಗನ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್? ಸಿಕ್ಕಿಬಿದ್ದ ನಟಿ, Video!

ಬಾಲಿವುಡ್ ನಟಿ ಮೃಣಾಲ್ ಠಾಕೂರ್ ತಮ್ಮ ಪ್ರೇಮ ಜೀವನದ ಬಗ್ಗೆ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಪ್ರಮುಖ Team India ಸ್ಫೋಟಕ ಕ್ರಿಕೆಟಿಗನ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

'ನರಕ ಕಂಡಿದ್ದೇನೆ': ವಿವಾಹ ವಾರ್ಷಿಕೋತ್ಸವಕ್ಕೂ ಮುನ್ನವೇ CSK ಆಟಗಾರ ರಾಹುಲ್ ಚಹರ್ ವಿಚ್ಛೇದನ ಘೋಷಣೆ
ಕ್ರಿಕೆಟ್

'ನರಕ ಕಂಡಿದ್ದೇನೆ': ವಿವಾಹ ವಾರ್ಷಿಕೋತ್ಸವಕ್ಕೂ ಮುನ್ನವೇ CSK ಆಟಗಾರ ರಾಹುಲ್ ಚಹರ್ ವಿಚ್ಛೇದನ ಘೋಷಣೆ

2022ರಲ್ಲಿ ಮಾರ್ಚ್ ನಲ್ಲಿ ರಾಹುಲ್ ಇಶಾನಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಇಬ್ಬರೂ ತಮ್ಮ ದಾಂಪತ್ಯ ಜೀವನದಿಂದ ದೂರಾಗಿದ್ದಾರೆ.

ರಿಯಲ್ ಅಭಿಮಾನಿಗಳನ್ನು ಹೊಂದಿರುವ ಏಕೈಕ ಭಾರತೀಯ ಕ್ರಿಕೆಟಿಗ ಎಂಎಸ್ ಧೋನಿ; ಉಳಿದ ಅಭಿಮಾನಿಗಳು 'PAID': ಹರ್ಭಜನ್ ಸಿಂಗ್
ಕ್ರಿಕೆಟ್

ರಿಯಲ್ ಅಭಿಮಾನಿಗಳನ್ನು ಹೊಂದಿರುವ ಏಕೈಕ ಭಾರತೀಯ ಕ್ರಿಕೆಟಿಗ ಎಂಎಸ್ ಧೋನಿ; ಉಳಿದ ಅಭಿಮಾನಿಗಳು 'PAID': ಹರ್ಭಜನ್ ಸಿಂಗ್

ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯದ ವೇಳೆ ಹರ್ಭಜನ್ ಈ ಹೇಳಿಕೆ ನೀಡಿದ್ದಾರೆ.

EPF ಹಣ ವಂಚನೆ ಆರೋಪ: ನನಗೂ ಕಂಪನಿಗಳೂ ಸಂಬಂಧವಿಲ್ಲ, ಸರಿಯಾದ ಮಾಹಿತಿ ಇಲ್ಲದೆ ಸುದ್ದಿ ಹರಡದಿರಿ- ಕ್ರಿಕೆಟಿಗ ರಾಬಿನ್ ಉತ್ತಪ್ಪ
ರಾಜ್ಯ

EPF ಹಣ ವಂಚನೆ ಆರೋಪ: ನನಗೂ ಕಂಪನಿಗಳೂ ಸಂಬಂಧವಿಲ್ಲ, ಸರಿಯಾದ ಮಾಹಿತಿ ಇಲ್ಲದೆ ಸುದ್ದಿ ಹರಡದಿರಿ- ಕ್ರಿಕೆಟಿಗ ರಾಬಿನ್ ಉತ್ತಪ್ಪ

ಹಣಕಾಸಿನ ನೆರವಿನ ಕಾರಣಕ್ಕೆ ಸ್ಟಾಬೆರ್ರಿ ಲೆನ್ಸೆರಿಯಾ ಪ್ರೈವೇಟ್ ಲಿ., ಸೆಂಟಾರಸ್ ಲೈಫ ಸ್ಟೈಲ್ ಬ್ರ್ಲಾಂಡ್ಸ್ ಪ್ರೈವೇಟ್ ಲಿ., ಬೆರ್ರಿಜ್ ಫ್ಯಾಶನ್ ಹೌಸ್ ಕಂಪನಿಗಳಿಗೆ ನಾನು 2018-19ರಲ್ಲಿ ನಿರ್ದೇಶನಕಾಗಿ ನೇಮಕಗೊಂಡಿದ್ದೆ. ಆದರೆ, ಕಾರ್ಯನಿರ್ವಾಹಕನಾಗಿ ಇರಲಿಲ್ಲ ಮತ್ತು ಕಂಪನಿಯ ದೈಂದಿನ ವ್ಯವಹಾರದಲ್ಲಿ ನನಗೆ ಯಾವುದೇ ಸಂಬಂಧವಿಲ್ಲ.

ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಮದುವೆ ಆಗಲು ನಾನ್ ರೆಡಿ ಎಂದ ಬಾಲಿವುಡ್ ನಟಿ ಪಾಯಲ್ ಘೋಷ್!
ಬಾಲಿವುಡ್

ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಮದುವೆ ಆಗಲು ನಾನ್ ರೆಡಿ ಎಂದ ಬಾಲಿವುಡ್ ನಟಿ ಪಾಯಲ್ ಘೋಷ್!

ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ 2023ರ ಏಕದಿನ ವಿಶ್ವಕಪ್‌ನಲ್ಲಿ ಅತ್ಯಂತ ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರಾಗಿ ಬೆಳೆಯುತ್ತಿದ್ದಾರೆ. ಅವರು ಪಂದ್ಯಾವಳಿಯಲ್ಲಿ ಕೇವಲ ನಾಲ್ಕು ಪಂದ್ಯಗಳಲ್ಲಿ 16 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದೀಗ ಬಾಲಿವುಡ್ ನಟಿ ಪಾಯಲ್ ಘೋಷ್ ಅವರಿಂದ ಶಮಿಗೆ ಮದುವೆ ಆಫರ್ ಬಂದಿದೆ.

ಭಾರತೀಯ ಮಹಿಳಾ ಕ್ರಿಕೆಟರ್‌ ವೇದಾ ಕೃಷ್ಣಮೂರ್ತಿ ನಿಶ್ಚಿತಾರ್ಥ: ಅವರ ಬಾಳ ಸಂಗಾತಿ ಯಾರು ಗೊತ್ತೆ?
ಕ್ರಿಕೆಟ್

ಭಾರತೀಯ ಮಹಿಳಾ ಕ್ರಿಕೆಟರ್‌ ವೇದಾ ಕೃಷ್ಣಮೂರ್ತಿ ನಿಶ್ಚಿತಾರ್ಥ: ಅವರ ಬಾಳ ಸಂಗಾತಿ ಯಾರು ಗೊತ್ತೆ?

ಭಾರತದ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಕೆಲ ದಿನಗಳಿಂದ ಟೀಂ ಇಂಡಿಯಾದಿಂದ ದೂರ ಉಳಿದಿದ್ದರು. ಆದರೆ, ಈಗ ಅವರ ಬದುಕಿನ ಹೊಸ ಇನ್ನಿಂಗ್ಸ್ ಆರಂಭವಾಗಲಿದೆ.

ಆಸ್ಟ್ರೇಲಿಯಾ ಪ್ರವಾಸದಿಂದ ಕೈಬಿಟ್ಟಿದ್ದಕ್ಕೆ ಬಿಸಿಸಿಐ ಆಯ್ಕೆ ಸಮಿತಿಗೆ ರೋಹಿತ್ ತಿರುಗೇಟು
ಕ್ರಿಕೆಟ್

ಆಸ್ಟ್ರೇಲಿಯಾ ಪ್ರವಾಸದಿಂದ ಕೈಬಿಟ್ಟಿದ್ದಕ್ಕೆ ಬಿಸಿಸಿಐ ಆಯ್ಕೆ ಸಮಿತಿಗೆ ರೋಹಿತ್ ತಿರುಗೇಟು

ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾದಲ್ಲಿ ರೋಹಿತ್ ಶರ್ಮ ಏಕಿಲ್ಲ? ಎಂಬ ಪ್ರಶ್ನೆ ಸದ್ಯಕ್ಕೆ ಸಾಮಾಜಿಕ ಜಾಲ ತಾಣಗಳಲ್ಲಿ ಹರದಾಡಿತ್ತಿದೆ. ಅಭಿಮಾನಿಗಳು, ಕ್ರಿಕೆಟ್ ಪಂಡಿತರು ಈ ಬಗ್ಗೆ ಚರ್ಚೆ ನಡೆಸುತ್ತಿರುವ ಹೊತ್ತಿನಲ್ಲೇ ರೋಹಿತ್ ಶರ್ಮ ಅವರು ತಮ್ಮದೇ ಆದ ರೀತಿಯಲ್ಲಿ ಬಿಸಿಸಿಐ ಆಯ್ಕೆ ಸಮಿತಿಗೆ ತಿರುಗೇಟು ನೀಡಿದ್ದಾರೆ.