Indian cricketers

Champions Trophy 2025: ಪ್ಲೇಯಿಂಗ್ ಇಲೆವೆನ್ ಆಯ್ಕೆ ಮಾಡಿದ ಪಾಕ್ ಮಾಜಿ ಕ್ರಿಕೆಟಿಗ; ರೋಹಿತ್‌ಗೆ ನಾಯಕತ್ವ, ಪಾಕ್ ಆಟಗಾರರಿಗೆ ಇಲ್ಲ ಸ್ಥಾನ!
ಬೌಲಿಂಗ್ ವಿಭಾಗಕ್ಕೆ ಬಂದರೆ, ಮಿಚೆಲ್ ಸ್ಯಾಂಟ್ನರ್ ಮತ್ತು ವರುಣ್ ಚಕ್ರವರ್ತಿ ಅವರನ್ನು ಸ್ಪಿನ್ ಬೌಲರ್‌ಗಳಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ವೇಗಿಗಳಾಗಿ ಮ್ಯಾಟ್ ಹೆನ್ರಿ ಮತ್ತು ಮೊಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡಿದ್ದಾರೆ.

ಮಾರಣಾಂತಿಕ ಕಾರು ಅಪಘಾತದಲ್ಲಿ ರಿಷಬ್ ಪಂತ್ ಜೀವ ಉಳಿಸಿದ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಪ್ರೇಯಸಿಯೊಂದಿಗೆ ವಿಷ ಸೇವನೆ!
ಕುಟುಂಬದ ವಿರೋಧಕ್ಕೆ ಮನನೊಂದಿದ್ದ ರಜತ್ ಕುಮಾರ್ ಮತ್ತು ಅವರ 21 ವರ್ಷದ ಪ್ರೇಯಸಿ ಮನು ಕಶ್ಯಪ್ ವಿಷ ಸೇವಿಸಿದ್ದಾರೆ.

ಹಿನ್ನೋಟ 2024: ನಿವೃತ್ತಿ ಪಡೆದ ಭಾರತೀಯ ಕ್ರಿಕೆಟಿಗರು

'ಹಣದ ಜೊತೆ ದುರಹಂಕಾರ, ಅಹಂ ಬರುತ್ತದೆ': ಭಾರತೀಯ ಕ್ರಿಕೆಟ್ ಆಟಗಾರರಿಗೆ ಜಾಡಿಸಿದ ಕಪಿಲ್ ದೇವ್!
ಈಗಿನ ಹೆಚ್ಚಿನ ಆಟಗಾರರು ತುಂಬಾ ಆತ್ಮವಿಶ್ವಾಸ ಹೊಂದಿದ್ದಾರೆ ಎಂಬುದು ನನ್ನ ಅನಿಸಿಕೆ. ಆದರೆ ಅವರಲ್ಲಿ ನಕಾರಾತ್ಮಕ ಅಂಶವೂ ಇದೆ. ನಮಗೆ ಎಲ್ಲವೂ ತಿಳಿದಿದೆ. ನಾವು ಯಾರಿಂದಲೂ ಸಲಹೆ ಪಡೆಯಬೇಕಾಗಿಲ್ಲ ಎಂದು ಅವರು ಭಾವಿಸುತ್ತಾರೆ.

ಇಂಗ್ಲೆಂಡ್ ಪ್ರವಾಸದಲ್ಲಿರುವ ಕೊಹ್ಲಿ ಪಡೆಯ ಇಬ್ಬರು ಆಟಗಾರರಿಗೆ ಕೊರೋನಾ ಸೋಂಕು!
ನ್ಯೂಜಿಲ್ಯಾಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಫೈನಲ್ ಮುಕ್ತಾಯದ ಬಳಿಕ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಆಡಲು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಆಂಗ್ಲರ ನಾಡಿನಲ್ಲಿ ಉಳಿದುಕೊಂಡಿದ್ದು, ಇದೀಗ ತಂಡದ ಇಬ್ಬರು ಆಟಗಾರರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ತಿಳಿದು ಬಂದಿದೆ.

ಭಾರತದ ನಾಟ್‌ವೆಸ್ಟ್ ಸರಣಿ ಗೆಲುವಿಗೆ 18 ವರ್ಷಗಳು
ಇಂಗ್ಲೆಂಡ್ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇದೇ ದಿನ 2002 ರಂದು ಭಾರತ ತಂಡದ ಸಂಭ್ರಮ ಮುಗಿಲು ಮುಟ್ಟಿತ್ತು.

ಲ್ಯಾಕ್ಮೆ ಫ್ಯಾಷನ್ ವೀಕ್: ಹಾಟ್ ಲಲನೆಯರ ಜೊತೆ ಭಾರತೀಯ ಕ್ರಿಕೆಟಿಗರ ರ್ಯಾಂಪ್ ವಾಕ್!
ಮುಂಬೈನಲ್ಲಿ ನಡೆಯುತ್ತಿರುವ ಲ್ಯಾಕ್ಮೆ ಫ್ಯಾಷನ್ ವೀಕ್ ವಿಂಟರ್ ಫೆಸ್ಟಿವಲ್ ನಲ್ಲಿ ಭಾರತೀಯ ಕ್ರಿಕೆಟಿಗರು ರ್ಯಾಂಪ್ ವಾಕ್ ಮಾಡಿದರು.

ಭಾರತೀಯ ಕ್ರಿಕೆಟಿಗರಿಗೆ ಡೋಪಿಂಗ್ ಟೆಸ್ಟ್: ನಾಡಾ ಬೇಡಿಕೆಯನ್ನು ತಿರಸ್ಕರಿಸಿದ ಬಿಸಿಸಿಐ
ಭಾರತೀಯ ಕ್ರಿಕೆಟಿಗರನ್ನು ಉದ್ದೀಪನ ಮದ್ದು ಪರೀಕ್ಷೆಗೆ ಒಳಪಡಿಸಬೇಕೆಂಬ ರಾಷ್ಟ್ರೀಯ ಉದ್ದೀಪನಾ ಮದ್ದು ಸೇವನೆ ತಡೆ ಘಟಕ(ನಾಡಾ)ದ ಬೇಡಿಕೆಯನ್ನು ಭಾರತೀಯ...

ಇನ್ನುಂದೆ ಭಾರತೀಯ ಕ್ರಿಕೆಟಿಗರಿಗೂ ಡೋಪಿಂಗ್ ಟೆಸ್ಟ್ ಕಡ್ಡಾಯ!
ಭಾರತೀಯ ಕ್ರಿಕೆಟಿಗರಿಗೂ ಡೋಪಿಂಗ್ ಟೆಸ್ಟ್ ನಡೆಸುವಂತೆ ವಿಶ್ವ ವಿರೋಧಿ ಡೋಪಿಂಗ್ ಏಜೆನ್ಸಿ(ವಾಡಾ) ಕೇಂದ್ರ ಸಚಿವಾಲಯಕ್ಕೆ ಪತ್ರ ಬರೆದಿದ್ದು ಈ ಹಿನ್ನೆಲೆಯಲ್ಲಿ...

