Indian Culture

Ghana Visit: ಭಾರತದ ಸಾಂಪ್ರದಾಯಿಕ ಉಡುಪು ಧರಿಸಿ Narendra Modi ಸ್ವಾಗತಿಸಿದ ಘಾನ ಜನಪ್ರತಿನಿಧಿಗಳು!
ವಿದೇಶ

Ghana Visit: ಭಾರತದ ಸಾಂಪ್ರದಾಯಿಕ ಉಡುಪು ಧರಿಸಿ Narendra Modi ಸ್ವಾಗತಿಸಿದ ಘಾನ ಜನಪ್ರತಿನಿಧಿಗಳು!

ಘಾನಾ ಅಧ್ಯಕ್ಷ ಜಾನ್‌ ಡ್ರಾಮಾನಿ ಅವರೇ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡು, ಸ್ವಾಗತಿಸಿದರು. ಆ ಮೂಲಕ ಕಳೆದ ಮೂರು ದಶಕಗಳಲ್ಲಿ ಇಲ್ಲಿಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಇವರಾಗಿದ್ದಾರೆ.

ದಕ್ಷಿಣ ಅಮೆರಿಕದಲ್ಲಿ ವೇದಘೋಷ, ರಾಮಾಯಣ - ಶುರುವಾಗಿದೆಯೇ ಸಂಸ್ಕೃತಿ ಪುನರುತ್ಥಾನ? (ತೆರೆದ ಕಿಟಕಿ)
ಅಂಕಣಗಳು

ದಕ್ಷಿಣ ಅಮೆರಿಕದಲ್ಲಿ ವೇದಘೋಷ, ರಾಮಾಯಣ - ಶುರುವಾಗಿದೆಯೇ ಸಂಸ್ಕೃತಿ ಪುನರುತ್ಥಾನ? (ತೆರೆದ ಕಿಟಕಿ)

ಜೊನಾಸ್ ಮಸೆತ್ತಿ ಹೇಳುವ ಈ ಮಾತು ನಮ್ಮೆಲ್ಲರನ್ನೂ ತಾಗಬೇಕು. ಅವರು ಹೇಳಿದ್ದು, “ಭಾರತೀಯ ಯುವಕರು ವೇದಜ್ಞಾನದ ವಿಷಯಗಳಲ್ಲಿ ಆಸಕ್ತಿ ಉಳಿಸಿಕೊಂಡಿಲ್ಲ ಎಂಬ ಮಾತುಗಳನ್ನು ಕೇಳಿದಾಗಲೆಲ್ಲ ಬಹಳ ದುಃಖವಾಗುತ್ತದೆ. ಯಾವ ಪಾಶ್ಚಾತ್ಯ ವಿಷಯಗಳ ಬಗ್ಗೆ ನೀವೆಲ್ಲ ಆಕರ್ಷಿತರಾಗಿದ್ದೀರೋ ಅವು ಬಹಳ ಶುಷ್ಕ, ಸತ್ತ್ವಹೀನ ಅಂತ ನಿಮಗೆ ತಿಳಿಸುವುದಕ್ಕೆ ಇಷ್ಟಪಡುತ್ತೇನೆ. ನಿಮ್ಮ ಮನೆಗಳಲ್ಲಿರುವ ಸಂಸ್ಕೃತಿಯೇ ಆಹ್ಲಾದದ್ದಾಗಿದೆ.”

ಭಾರತೀಯ ಸಂಸ್ಕೃತಿಯ ಪ್ರಕಾರ ನೌಕಾಪಡೆ ಶ್ರೇಣಿಗಳ ಹೆಸರು ಬದಲಾವಣೆ: ಮೋದಿ
ದೇಶ

ಭಾರತೀಯ ಸಂಸ್ಕೃತಿಯ ಪ್ರಕಾರ ನೌಕಾಪಡೆ ಶ್ರೇಣಿಗಳ ಹೆಸರು ಬದಲಾವಣೆ: ಮೋದಿ

ಸಶಸ್ತ್ರಪಡೆಯಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸುವುದಕ್ಕೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದು, ನೌಕಾಪಡೆಯ ಶ್ರೇಣಿಗಳ ಹೆಸರುಗಳನ್ನು ಭಾರತೀಯ ಸಂಸ್ಕೃತಿಯ ಪ್ರಕಾರ ಮರುನಾಮಕರಣ ಮಾಡುವುದಾಗಿ ತಿಳಿಸಿದ್ದಾರೆ.

ಸಲಿಂಗ ವಿವಾಹ 'ಭಾರತೀಯ ಸಂಸ್ಕೃತಿ'ಗೆ ವಿರುದ್ಧವಾಗಿದ್ದು, ಕಾನೂನುಬದ್ಧಗೊಳಿಸಬಾರದು: ಮಠಾಧೀಶರು
ರಾಜ್ಯ

ಸಲಿಂಗ ವಿವಾಹ 'ಭಾರತೀಯ ಸಂಸ್ಕೃತಿ'ಗೆ ವಿರುದ್ಧವಾಗಿದ್ದು, ಕಾನೂನುಬದ್ಧಗೊಳಿಸಬಾರದು: ಮಠಾಧೀಶರು

ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ಮುಂದಾಗಿರುವ ಸುಪ್ರೀಂಕೋರ್ಟ್‌ನ ಕ್ರಮವನ್ನು ಮಂಗಳೂರಿನ ವಿವಿಧ ಮಠಾಧೀಶರು ಖಂಡಿಸಿದ್ದು, ಇದು ಭಾರತೀಯ ಸಂಸ್ಕೃತಿಗೆ ವಿರುದ್ಧವಾಗಿದ್ದು, ಇದರ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಹೆಣ್ಣು ಮಕ್ಕಳನ್ನು ಹೀಗೆ ತೋರಿಸುವುದು ನಮ್ಮ ಭಾರತೀಯ ಸಂಸ್ಕೃತಿಯ ಭಾಗವಲ್ಲ: ಪಠಾಣ್ ಹಾಡಿನ ಬಗ್ಗೆ ಅನಂತ್ ನಾಗ್ ಅಸಮಾಧಾನ
ಸಿನಿಮಾ ಸುದ್ದಿ

ಹೆಣ್ಣು ಮಕ್ಕಳನ್ನು ಹೀಗೆ ತೋರಿಸುವುದು ನಮ್ಮ ಭಾರತೀಯ ಸಂಸ್ಕೃತಿಯ ಭಾಗವಲ್ಲ: ಪಠಾಣ್ ಹಾಡಿನ ಬಗ್ಗೆ ಅನಂತ್ ನಾಗ್ ಅಸಮಾಧಾನ

ನಾಲ್ಕು ವರ್ಷಗಳ ನಂತರ ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಸಿನಿಮಾ ಪಠಾಣ್ ಬಿಡುಗಡೆಗೆ ಸಿದ್ಧವಾಗಿದೆ. ಪಠಾಣ್ ಸಿನಿಮಾದ ಚೊಚ್ಚಲ ಹಾಡು ಬೇಷರಂ ರಂಗ್ ಬಿಡುಗಡೆಯಾದಾಗಿನಿಂದ ವಿವಾದಕ್ಕೆ ಕಾರಣವಾಗಿದೆ.

ರಾಮ, ಕೃಷ್ಣ, ಶಿವ ಮುಸ್ಲಿಮರ ಪೂರ್ವಜರು; ಅವರು 'ಭಾರತೀಯ ಸಂಸ್ಕೃತಿ'ಗೆ ತಲೆಬಾಗಲೇಬೇಕು: ಉತ್ತರ ಪ್ರದೇಶ ಸಚಿವ
ದೇಶ

ರಾಮ, ಕೃಷ್ಣ, ಶಿವ ಮುಸ್ಲಿಮರ ಪೂರ್ವಜರು; ಅವರು 'ಭಾರತೀಯ ಸಂಸ್ಕೃತಿ'ಗೆ ತಲೆಬಾಗಲೇಬೇಕು: ಉತ್ತರ ಪ್ರದೇಶ ಸಚಿವ

ರಾಮ, ಕೃಷ್ಣ, ಶಿವ ಭಾರತೀಯ ಮುಸ್ಲಿಮರ ಪೂರ್ವಜರು,ಹೀಗಾಗಿ ಅವರು ಭಾರತೀಯ ಸಂಸ್ಕೃತಿಗೆ ತಲೆಬಾಗಲೇಬೇಕು ಎಂದು ಉತ್ತರ ಪ್ರದೇಶ ಸಚಿವ ಆನಂದ ಸ್ವರೂಪ್ ಶುಕ್ಲಾ ಹೇಳಿದ್ದಾರೆ.

ಪ್ರಧಾನಿ ಮೋದಿ ಭಾರತೀಯ ಸಂಸ್ಕೃತಿ, ಸಂಪ್ರದಾಯದ ಪ್ರತೀಕ: ಬೆಂಗಳೂರಿನಲ್ಲಿ ಅಮಿತ್ ಶಾ
ರಾಜ್ಯ

ಪ್ರಧಾನಿ ಮೋದಿ ಭಾರತೀಯ ಸಂಸ್ಕೃತಿ, ಸಂಪ್ರದಾಯದ ಪ್ರತೀಕ: ಬೆಂಗಳೂರಿನಲ್ಲಿ ಅಮಿತ್ ಶಾ

ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದ ಪ್ರತೀಕ ಎಂದು ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶನಿವಾರ ಹಾಡಿ ಹೊಗಳಿದ್ದಾರೆ.

ಜಾತ್ಯತೀತತೆ ಭಾರತೀಯ ಸಂಸ್ಕೃತಿಗೆ ಹೇಗೆ ಸವಾಲಾಗಿದೆ: ವಿವಾದ ಸೃಷ್ಟಿಸಿದೆ ಯುಪಿಎಸ್ ಸಿ ಪ್ರಶ್ನೆ
ದೇಶ

ಜಾತ್ಯತೀತತೆ ಭಾರತೀಯ ಸಂಸ್ಕೃತಿಗೆ ಹೇಗೆ ಸವಾಲಾಗಿದೆ: ವಿವಾದ ಸೃಷ್ಟಿಸಿದೆ ಯುಪಿಎಸ್ ಸಿ ಪ್ರಶ್ನೆ

ಜಾತ್ಯತೀತತೆ ಹೆಸರಿನಲ್ಲಿ ಭಾರತೀಯ ಸಾಂಸ್ಕೃತಿಕ ಆಚರಣೆಗಳ ಮೇಲೆ ಎದುರಾಗುವ ಸವಾಲುಗಳೇನು ಎಂದು ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಕೇಳಿದ ಪ್ರಶ್ನೆ ವಿವಾದಕ್ಕೆ ಕಾರಣವಾಗಿದೆ.

ಉಜ್ಬೇಕಿಸ್ತಾನಿಯರಲ್ಲಿ  ಭಾರತೀಯ ಸಂಸ್ಕೃತಿ ಮೇಲೆ  ಅಪಾರ ಪ್ರೀತಿ, ಗೌರವವಿದೆ; ಸುಷ್ಮಾ ಸ್ವರಾಜ್
ದೇಶ

ಉಜ್ಬೇಕಿಸ್ತಾನಿಯರಲ್ಲಿ ಭಾರತೀಯ ಸಂಸ್ಕೃತಿ ಮೇಲೆ ಅಪಾರ ಪ್ರೀತಿ, ಗೌರವವಿದೆ; ಸುಷ್ಮಾ ಸ್ವರಾಜ್

ಭಾರತೀಯ ಕಲೆ ಮತ್ತು ಸಂಸ್ಕೃತಿಗೆ ಸಿಗುತ್ತಿರುವ ಪ್ರೀತಿ, ಗೌರವಗಳನ್ನು ಉಜ್ಬೇಕಿಸ್ತಾನದಲ್ಲಿ...