ರಾಜ್ಯಸೇಡಂನಲ್ಲಿ ನಡೆಯುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸದಿರಲು ಸಿಎಂ ಸಿದ್ದರಾಮಯ್ಯ ನಿರ್ಧಾರ
ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ. ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ.