Indian Defence

ರಕ್ಷಣೆಯ ವಿಷಯ ಬಂದರೆ ಭಾರತ ಅದೃಷ್ಟಶಾಲಿ ಅಲ್ಲ... ಶತ್ರುಗಳ ಬಗ್ಗೆ ಎಚ್ಚರದಿಂದಿರಿ: ಸೈನಿಕರಿಗೆ Rajnath Singh ಕರೆ
ಭಾರತದ ಉತ್ತರ ಮತ್ತು ಪಶ್ಚಿಮ ಗಡಿಯಲ್ಲಿ ಸವಾಲುಗಳು ಎದುರಾಗುತ್ತಲೇ ಇರುತ್ತವೆ. ಆಂತರಿಕವಾಗಿಯೂ ಸವಾಲುಗಳನ್ನು ಎದುರಿಸುತ್ತಿರುತ್ತೇವೆ. ನಮ್ಮ ಶತ್ರುಗಳು ಯಾವಾಗಲೂ ಸಕ್ರಿಯರಾಗಿರುತ್ತಾರೆ.

ಸೀಬರ್ಡ್ ನೌಕಾನೆಲೆ 2 ಹಂತದ ಕಾಮಗಾರಿ ಆರಂಭ
ಕರ್ನಾಟಕದ ಕಾರವಾರದಲ್ಲಿ ನಿರ್ಮಾಣವಾಗುತ್ತಿರುವ ಸೀಬರ್ಡ್ ನೌಕಾನೆಲೆಯ 2 ಹಂತದ ಕಾಮಗಾರಿ ಆರಂಭವಾಗಿದ್ದು, ಅಮೆರಿಕದ ಪ್ರತಿಷ್ಠಿತ ಏಕಾಮ್ (ಎಇಸಿಒಎಂ) ಸಂಸ್ಥೆ ಕಾಮಗಾರಿ ಮೇಲುಸ್ತುವಾರಿ ನೋಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ...

ಐಎನ್ ಎಸ್ ವಿಕ್ರಮಾದಿತ್ಯದಲ್ಲಿ ವಿಷಾನಿಲ ಸೋರಿಕೆ: ಇಬ್ಬರ ಸಾವು
ಭಾರತದ ನೌಕಾ ಪಡೆಯ ಅತ್ಯಂತ ದುಬಾರಿ ಹಾಗೂ ಬೃಹತ್ ಗಾತ್ರದ ಸಮರ ನೌಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಐಎನ್‌ಎಸ್ ವಿಕ್ರಮಾದಿತ್ಯ ಸಮರ ನೌಕೆಯ ಕೆಳ ಅಂತಸ್ತಿನಲ್ಲಿ ಸಂಭವಿಸಿದ ವಿಷಾನಿಲ ಸೋರಿಕೆ ಪರಿಣಾಮ ಇಬ್ಬರು ಉದ್ಯೋಗಿಗಳು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

