Indian democracy

ಕಳೆದ 10 ವರ್ಷಗಳಿಂದ ಹದಗೆಟ್ಟು ಹೋಗಿದ್ದ ಭಾರತದ ಪ್ರಜಾಪ್ರಭುತ್ವ ಈಗ ಪುನಶ್ಚೇತನಗೊಳ್ಳುತ್ತಿದೆ: ರಾಹುಲ್ ಗಾಂಧಿ
ಭಾರತೀಯ ಇತಿಹಾಸದಲ್ಲಿ ಮಾನನಷ್ಟಕ್ಕಾಗಿ ಜೈಲು ಶಿಕ್ಷೆ ಅನುಭವಿಸಿದ ಏಕೈಕ ವ್ಯಕ್ತಿ ನಾನು. ಜೈಲಿನಲ್ಲಿರುವ ಮುಖ್ಯಮಂತ್ರಿ ನಮ್ಮಲ್ಲಿದ್ದಾರೆ. ಇದನ್ನೆಲ್ಲಾ ಭಾರತೀಯ ಮತದಾರ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಬದಲಾಗುತ್ತಿದ್ದಾನೆ ಎಂದರು.

ಭಾರತೀಯ ಪ್ರಜಾಪ್ರಭುತ್ವ ಅತ್ಯಂತ ಸಂಕಷ್ಟ ಸ್ಥಿತಿಯಲ್ಲಿದೆ: ಸೋನಿಯಾ ಗಾಂಧಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೂರು ಕೃಷಿ ಮಸೂದೆಗಳು ಹಾಗೂ ಕೋವಿಡ್-19 ನಿರ್ವಹಣೆ, ಆರ್ಥಿಕ ಹಿಂಜರಿತ, ದಲಿತರ ಮೇಲಿನ ದೌರ್ಜನ್ಯ ಸೇರಿದಂತೆ ಹಲವು ವಿಷಯಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಜನಸಂಖ್ಯೆ ನಿಯಂತ್ರಿಸಲು ಸರ್ಕಾರ ಕಾನೂನು ರೂಪಿಸಬೇಕು: ಗಿರಿರಾಜ್ ಸಿಂಗ್
ಒಡಕುಂಟು ಮಾಡುತ್ತಿರುವ ಶಕ್ತಿಗಳಿಂದ ಭಾರತದ ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಬೇಕಾದರೆ, ಜನಸಂಖ್ಯೆ ನಿಯಂತ್ರಿಸಲು ಸರ್ಕಾರ ಕಾನೂನು ರೂಪಿಸಲೇಬೇಕು ಎಂದು ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಗಿರಿರಾಜ್ ಸಿಂಗ್...

