Indian diaspora

ಲಂಡನ್‌ನಲ್ಲಿ ಗುರುದ್ವಾರಕ್ಕೆ RSS ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ವಿರೋಧಿಸಿ ಭಾರತೀಯ ವಲಸಿಗರಿಂದ ಪ್ರತಿಭಟನೆ!
ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಧ್ಯ ಲಂಡನ್‌ನಲ್ಲಿರುವ ಖಾಲ್ಸಾ ಜಾಥಾ ಬ್ರಿಟಿಷ್ ದ್ವೀಪದಲ್ಲಿರುವ ಗುರುದ್ವಾರಕ್ಕೆ ಭೇಟಿ ನೀಡಿರುವುದು ಭಾರತೀಯ ವಲಸಿಗರ ಪ್ರತಿಭಟನೆಗೆ ಕಾರಣವಾಗಿದ್ದರೇ ಮತ್ತೊಂದೆಡೆ ಇದನ್ನು ಗುರುದ್ವಾರ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.

ಭಾರತ-ಆಸ್ಟ್ರೇಲಿಯಾ ಸಂಬಂಧ ಉತ್ತುಂಗದಲ್ಲಿದೆ; ಇದರಲ್ಲಿ ನಿಮ್ಮ ಪಾತ್ರ ದೊಡ್ಡದು: ಅನಿವಾಸಿ ಭಾರತೀಯರನ್ನು ಶ್ಲಾಘಿಸಿದ PM ಮೋದಿ
ಸ್ತುತ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅಲ್ಲಿನ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಭಾರತ-ಆಸ್ಟ್ರೇಲಿಯಾ ಸಂಬಂಧಗಳನ್ನು ಬಲಪಡಿಸುವಲ್ಲಿ ಭಾರತೀಯ ಸಮುದಾಯವು ಪ್ರಮುಖ ಪಾತ್ರ ವಹಿಸಿದೆ.

Watch | ಲಂಡನ್‌ನಲ್ಲಿ ಭಾರತೀಯರ ಪ್ರತಿಭಟನೆ; ಪಾಕ್ ರಾಜತಾಂತ್ರಿಕನಿಂದ ಕತ್ತು ಸೀಳುವ ಸನ್ನೆ!

ಪ್ರಧಾನಿ ಮೋದಿ ಭೇಟಿ: ವೇದ ಮಂತ್ರಗಳೊಂದಿಗೆ ಬ್ರೆಜಿಲ್ ವಿದ್ವಾಂಸರು ಸ್ವಾಗತಿಸಿದ ಪರಿ ನೋಡಿ... Video
ಬ್ರೆಜಿಲ್‌ನಲ್ಲಿರುವ ಭಾರತೀಯ ಸಮುದಾಯವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತವನ್ನು ನೀಡಿದೆ.

ಕಳೆದ 10 ವರ್ಷಗಳಲ್ಲಿ ಭಾರತ ಮಾಡಿರುವ ಅಭಿವೃದ್ಧಿ ಕೇವಲ ಟ್ರೈಲರ್, ಇನ್ನೊಂದು ದಶಕದಲ್ಲಿ ಮತ್ತಷ್ಟು ಬೆಳೆಯಲಿದ್ದೇವೆ: ರಷ್ಯಾದಲ್ಲಿ ಪ್ರಧಾನಿ ಮೋದಿ
ಈ ಯುವಶಕ್ತಿಯು ಭಾರತದ ನಿಜವಾದ ಬಂಡವಾಳವಾಗಿದೆ. ಈ ಯುವ ಶಕ್ತಿಯು ಭಾರತವನ್ನು ಮುಂದಕ್ಕೆ ಕೊಂಡೊಯ್ಯುವ ದೊಡ್ಡ ಸಾಮರ್ಥ್ಯವನ್ನು ತೋರಿಸುತ್ತದೆ. 21 ನೇ ಶತಮಾನದಲ್ಲಿ ಹೊಸ ಎತ್ತರಕ್ಕೆ ಭಾರತ ಏರಲಿದೆ.

ಅಬುಧಾಬಿ: 'ಆಹ್ಲಾನ್ ಮೋದಿ' ಕಾರ್ಯಕ್ರಮ, ದಕ್ಷಿಣ ಭಾರತದ 4 ಭಾಷೆಗಳಲ್ಲಿ ಮಾತನಾಡಿದ ಪ್ರಧಾನಿ ಮೋದಿ!
ಪ್ರಧಾನಮಂತ್ರಿ ನರೇಂದ್ರ ಮೋದಿ ಇಲ್ಲಿ ನಡೆದ 'ಆಹ್ಲಾನ್ ಮೋದಿ' ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ನಾಲ್ಕು ಭಾಷೆಗಳಾದ ಕನ್ನಡ, ತಮಿಳು, ತೆಲುಗು, ಮತ್ತು ಮಲಯಾಳಂನಲ್ಲಿ ಮಾತನಾಡಿದ್ದಾರೆ.

ಬದಲಾಗುತ್ತಿರುವ ಜಗತ್ತಿನಲ್ಲಿ ಭಾರತದ ಶಕ್ತಿ, ಪಾತ್ರ ಬಹುಬೇಗ ಬದಲಾಗುತ್ತಿದೆ: ಪ್ಯಾರಿಸ್‌ನಲ್ಲಿ ಪ್ರಧಾನಿ ಮೋದಿ ಮಾತು
ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಗುರುವಾರ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಮಾತನಾಡಿದರು. ಭಾರತವು ಪ್ರಜಾಪ್ರಭುತ್ವಕ್ಕೆ ತಾಯಿಯಾಗಿದ್ದು, ವೈವಿಧ್ಯತೆಗೆ ಮಾದರಿಯಾಗಿದೆ ಎಂದು ಹೇಳಿದರು ಮತ್ತು ಅದು ಅದರ ಪ್ರಜಾಪ್ರಭುತ್ವದ ಅತ್ಯಂತ ಶಕ್ತಿಶಾಲಿ ಅಂಶವಾಗಿದೆ ಎಂದು ಹೇಳಿದರು.

ಭಾರತದಲ್ಲಿ ಯಾವುದಕ್ಕೂ ಕೊರತೆಯಿಲ್ಲ, ಆಟೋಮೊಬೈಲ್ ಕ್ಷೇತ್ರದಲ್ಲಿ 3ನೇ ಸ್ಥಾನ: ಸಿಡ್ನಿಯಲ್ಲಿ ಪ್ರಧಾನಿ ಮೋದಿ
ಆರ್ಥಿಕತೆಯಲ್ಲಿ ಭಾರತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಆಟೋಮೊಬೈಲ್ ಕ್ಷೇತ್ರದಲ್ಲಿ ಭಾರತ ಇಡೀ ಜಗತ್ತಿನಲ್ಲಿಯೇ ಮೂರನೇ ಸ್ಥಾನದಲ್ಲಿದ್ದು, ಇಡೀ ಜಗತ್ತು ಈಗ ಭಾರತದತ್ತ ತಿರುಗಿ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವಿದೇಶಗಳಿಂದ ಹಣದ ರವಾನೆಯಲ್ಲಿ ಭಾರತಕ್ಕೆ ಅಗ್ರಸ್ಥಾನ, 2018ರಲ್ಲಿ 79 ಶತಕೋಟಿ ಡಾಲರ್ ರವಾನೆ
ಭಾರತವು ಅಗ್ರ ವಿದೇಶೀ ಹೂಡಿಕೆದಾರ ರಾಷ್ಟ್ರದ ಸ್ಥಾನಮಾನವನ್ನು ತನ್ನಲ್ಲೇ ಉಳಿಸಿಕೊಂಡಿದೆ. 2018 ರಲ್ಲಿ 79 ಶತಕೋಟಿ ಡಾಲರ್ ಹಣವನ್ನು ವಿದೇಶಗಳಿಂದ ಬಾರತಕ್ಕೆ ಕಳುಹಿಸಲಾಗಿದೆ.

