ವಿದೇಶಯುಕ್ರೇನ್ ಯುದ್ಧದಲ್ಲಿ ರಷ್ಯಾ ಪರ ಯುದ್ಧ ಮಾಡಿದ್ದ ಹರ್ಯಾಣ ಮೂಲದ ವ್ಯಕ್ತಿ ಸಾವು!
ಜು.21 ರಂದು ನನ್ನ ಸಹೋದರನ ಬಗ್ಗೆ ನಾನು ಮಾಹಿತಿ ಕೇಳಿ ರಾಯಭಾರ ಕಚೇರಿಗೆ ಪತ್ರ ಬರೆದಿದ್ದೆ. ನಿಮ್ಮ ಸಹೋದರ ಸಾವನ್ನಪ್ಪಿದ್ದಾರೆ. ಮೃತದೇಹದ ಗುರುತು ಪತ್ತೆಗಾಗಿ ಡಿಎನ್ಎ ಪರೀಕ್ಷೆ ವರದಿ ಕಳಿಸಿಕೊಡುವಂತೆ ರಾಯಭಾರ ಕಚೇರಿ ಕುಟುಂಬ ಸದಸ್ಯರನ್ನು ಕೇಳಿದೆ.