Indian economy

ಭಾರತ 'ಹಿಂದೂ ಬೆಳವಣಿಗೆಯ ದರ' ಅಪಾಯಕಾರಿ ಮಟ್ಟಕ್ಕೆ ಹತ್ತಿರದಲ್ಲಿದೆ: ರಘುರಾಮ್ ರಾಜನ್ ಆತಂಕ; ಏನಿದು 'ಹಿಂದೂ ಬೆಳವಣಿಗೆಯ ದರ'?
ಭಾರತೀಯ ಆರ್ಥಿಕತೆ 'ಹಿಂದೂ ಬೆಳವಣಿಗೆಯ ದರ' ಅಪಾಯಕಾರಿ ಮಟ್ಟಕ್ಕೆ ಹತ್ತಿರದಲ್ಲಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್ ಮತ್ತು ಅರ್ಥಶಾಸ್ತ್ರಜ್ಞ ರಘುರಾಮ್ ರಾಜನ್ ಕಳವಳ ವ್ಯಕ್ತಪಡಿಸಿದ್ದು, ಇಷ್ಟಕ್ಕೂ ಏನಿದು 'ಹಿಂದೂ ಬೆಳವಣಿಗೆಯ ದರ'?

GDP: 3ನೇ ತ್ರೈಮಾಸಿಕ ನಿಧಾನಗತಿಯಲ್ಲಿ ಜಿಡಿಪಿ; ಡಿಸೆಂಬರ್ ಕ್ವಾರ್ಟರ್ನಲ್ಲಿ ಶೇ. 4.4 ದರಕ್ಕೆ ಆರ್ಥಿಕತೆ ಸೀಮಿತ
ಅಕ್ಟೋಬರ್ನಿಂದ ಡಿಸೆಂಬರ್ವರೆಗಿನ 3ನೇ ತ್ರೈಮಾಸಿಕ ಅವಧಿಯ ಜಿಡಿಪಿ ಡಾಟಾ (GDP Data) ಬಿಡುಗಡೆ ಆಗಿದ್ದು, ಶೇ. 4.4ರ ದರಕ್ಕೆ ಆರ್ಥಿಕತೆ ಸೀಮಿತವಾಗಿದೆ ಎನ್ನಲಾಗಿದೆ.

ಅದಾನಿ ಷೇರು ಸಾಮ್ರಾಜ್ಯ ಪತನ: ಮೊದಲ ಬಾರಿಗೆ ಪ್ರತಿಕ್ರಿಯಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?
ಷೇರುಪೇಟೆಯಲ್ಲಿ ತೀವ್ರ ಮಾರಾಟದಿಂದ ಭಾರೀ ಕುಸಿತ ಕಂಡಿರುವ ಅದಾನಿ ಗ್ರೂಪ್ ವಿರುದ್ಧ ವಂಚನೆಯ ಆರೋಪ ಕುರಿತಂತೆ ಮೊಟ್ಟ ಮೊದಲ ಬಾರಿಗೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಮಾತನಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರ ನಿಯಂತ್ರಕರಿಗೆ ತಮ್ಮ ಕಾರ್ಯ ನಿರ್ವಹಿಸಲು ಅವಕಾಶ ನೀಡುತ್ತದೆ ಎಂದು ಹೇಳಿದ್ದಾರೆ.

2023-24ನೇ ವರ್ಷದಲ್ಲಿ ಭಾರತದ ಆರ್ಥಿಕತೆ ಶೇ.6.5ರಷ್ಟು ಬೆಳವಣಿಗೆ ನಿರೀಕ್ಷೆ: ಆರ್ಥಿಕ ಸಮೀಕ್ಷೆ ಮಂಡಿಸಿದ ವಿತ್ತ ಸಚಿವೆ
ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7 ಮತ್ತು 2021-22 ರ ಆರ್ಥಿಕ ವರ್ಷದಲ್ಲಿ ಶೇಕಡಾ 8.7ಕ್ಕೆ ಹೋಲಿಸಿದರೆ, ಭಾರತದ ಆರ್ಥಿಕ ಸಮೀಕ್ಷೆ (2022-23) ಪ್ರಕಾರ ದೇಶದ ಆರ್ಥಿಕತೆಯು 2023-24 ರಲ್ಲಿ ಶೇಕಡಾ 6.5 ರಷ್ಟು ಬೆಳವಣಿಗೆಯಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

2022ರಲ್ಲಿ ಶೇ.6.8 ರಿಂದ 2023ರಲ್ಲಿ ಶೇ.6.1ಕ್ಕೆ ಭಾರತದ ಆರ್ಥಿಕತೆ ಇಳಿಕೆ ನಿರೀಕ್ಷೆ: ಐಎಂಎಫ್
ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ ನಿಧಾನಗತಿಯಲ್ಲಿ ಸಾಗಬಹುದು. ಮಾರ್ಚ್ 31 ಕ್ಕೆ ಕೊನೆಗೊಳ್ಳುವ ಪ್ರಸಕ್ತ ಹಣಕಾಸು ವರ್ಷದಲ್ಲಿ ಬೆಳವಣಿಗೆಯನ್ನು ಶೇಕಡಾ 6.8 ರಿಂದ ಶೇಕಡಾ 6.1 ಕ್ಕೆ ಇಳಿಕೆಯಾಗಬಹುದು ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಹೇಳಿದೆ.

2047ರೊಳಗೆ ದೇಶದ ಆರ್ಥಿಕತೆ 40 ಟ್ರಿಲಿಯನ್ ಡಾಲರ್ ಆಗಲಿದೆ: ಮುಕೇಶ್ ಅಂಬಾನಿ
2047ರೊಳಗೆ ದೇಶದ ಆರ್ಥಿಕತೆ 40 ಟ್ರಿಲಿಯನ್ ಡಾಲರ್ ಆಗಲಿದ್ದು, ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯ ಶ್ರೇಯಾಂಕ ಪಡೆಯಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹೇಳಿದ್ದಾರೆ.

ಭಾರತದ ಆರ್ಥಿಕತೆಯ ಮೂಲಭೂತ ಅಂಶಗಳು ಉತ್ತಮ ಸ್ಥಿತಿಯಲ್ಲಿವೆ: ನಿರ್ಮಲಾ ಸೀತಾರಾಮನ್
ಅಂತಾರಾಷ್ಟ್ರೀಯ ಮಾರುಕಟ್ಟೆ ವ್ಯವಹಾರದಲ್ಲಿ ಡಾಲರ್ ಮೌಲ್ಯ ವರ್ಧನೆಯಾಗುತ್ತಿರುವಾಗ ಭಾರತೀಯ ರೂಪಾಯಿ ಮೌಲ್ಯ ಕೂಡ ವರ್ಧನೆಯಾಗುತ್ತಿದೆ. ಭಾರತದ ಆರ್ಥಿಕತೆಯ ಬುಡ ಗಟ್ಟಿಯಾಗಿದೆ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಹಣದುಬ್ಬರ ಕಡಿಮೆಯಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದ್ದಾರೆ.

ಭಾರತವನ್ನು ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗಿ ಪರಿವರ್ತಿಸುವಲ್ಲಿ ಕರ್ನಾಟಕ ಪಾತ್ರ ಮುಖ್ಯವಾಗಿದೆ: ರಾಷ್ಟ್ರಪತಿ ಮುರ್ಮು
ಭಾರತ ದೇಶದ ಆರ್ಥಿಕತೆಯನ್ನು ಐದು ಟ್ರಿಲಿಯನ್ ಡಾಲರ್ ಗೆ ಹೆಚ್ಚಿಸುವಲ್ಲಿ ಕರ್ನಾಟಕ ಪ್ರಮುಖ ಪಾತ್ರ ವಹಿಸಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮನಮೋಹನ್ ಸಿಂಗ್ ಒಬ್ಬ ಅದ್ವಿತೀಯ ವ್ಯಕ್ತಿ, ಆದರೆ ಯುಪಿಎ ಆಡಳಿತದಲ್ಲಿ ಭಾರತದ ಆರ್ಥಿಕತೆ ಸ್ಥಗಿತಗೊಂಡಿತ್ತು: ನಾರಾಯಣ ಮೂರ್ತಿ
ಭಾರತ ದೇಶದ ಯುವ ಜನತೆಯಲ್ಲಿ ಸಾಕಷ್ಟು ಸಾಮರ್ಥ್ಯವಿದ್ದು ಚೀನಾ ಜೊತೆಗೆ ಕಠಿಣ ಸ್ಪರ್ಧೆಯೊಡ್ಡಲು ಭಾರತ ಸಮರ್ಥವಾಗಿದೆ ಎಂದು ಹೇಳಿರುವ ಐಟ ದಿಗ್ಗಜ, ಇನ್ಫೋಸಿಸ್ ಸಂಸ್ಥೆ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ನಿನ್ನೆ ದೇಶದ ಆರ್ಥಿಕತೆ ಬಗ್ಗೆ ಮಾತನಾಡುವಾಗ ಬಹು ಚರ್ಚಿತ ವಿಷಯವೊಂದನ್ನು ಹೇಳಿದರು.

