Indian economy

ಮೋದಿ ಸರ್ಕಾರಕ್ಕೆ ಮತ್ತೊಂದು ಹೊಡೆತ: ಭಾರತದ ಆರ್ಥಿಕತೆ ತೀವ್ರ ಕುಸಿದಿದೆ ಎಂದ ಮೂಡಿ ಸಂಸ್ಥೆ
ಭಾರತದ ಆರ್ಥಿಕತೆಗೆ ಮತ್ತೊಂದು ಹೊಡೆತವೆಂಬಂತೆ ಮೂಡಿ ಇನ್ವೆಸ್ಟರ್ ಸರ್ವಿಸ್ ದೇಶದ ಕ್ರೆಡಿಟ್ ದರ ಋಣಾತ್ಮಕವಾಗಿದೆ ಎಂದು ಹೇಳಿದೆ.

ಕೇಂದ್ರದಿಂದ ಅರ್ಥವ್ಯವಸ್ಥೆಯ ಕೆಟ್ಟ ನಿರ್ವಹಣೆ: ಟ್ವೀಟ್ ಮಾಡಿ ಮಾಜಿ ಸಚಿವ ಪಿ.ಚಿದಂಬರಂ ಕಿಡಿ
ಕೇಂದ್ರದಲ್ಲಿರುವ ಮೋದಿ ಸರ್ಕಾರ ಅರ್ಥವ್ಯವಸ್ಥೆಯನ್ನು ತುಂಬಾ ಕೆಟ್ಟದಾಗಿ ನಿರ್ವಹಣೆ ಮಾಡುತ್ತಿದೆ ಎಂದು ಮಾಜಿ ವಿತ್ತ ಸಚಿವರ ಪಿ ಚಿದಂಬರಂ ಹೇಳಿದ್ದಾರೆ.

ಮುಂದಿನ 5 ವರ್ಷಗಳಲ್ಲಿ ಭಾರತ ಮೂಲಭೂತ ಸೌಕರ್ಯಕ್ಕೆ 99 ಲಕ್ಷ ಕೋಟಿ ರೂ ಖರ್ಚು ಮಾಡಲಿದೆ: ನಿರ್ಮಲಾ ಸೀತಾರಾಮನ್
2024ಕ್ಕೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್ ಗೆ ಏರಿಕೆಯಾಗಬೇಕೆಂದು ಗುರಿ ಇಟ್ಟುಕೊಳ್ಳಲಾಗಿದೆ.

ಐಎಂಎಫ್ ಏನೇ ಹೇಳಲಿ, ಭಾರತದ ಆರ್ಥಿಕತೆ ವೇಗವಾಗಿ ಬೆಳೆಯುತ್ತಿದೆ: ನಿರ್ಮಲಾ ಸೀತಾರಾಮನ್
ವಿಶ್ವದಲ್ಲಿ ಅತ್ಯಂತ ವೇಗವಾಗಿ ಆರ್ಥಿಕಾಭಿವೃದ್ಧಿ ಹೊಂದುತ್ತಿರುವ ದೇಶ ಭಾರತವಾಗಿದ್ದು, ಇನ್ನಷ್ಟು ವೇಗವಾಗಿ ಬೆಳೆಯುವಂತೆ ಮಾಡಲು ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಭಾರತದ ಆರ್ಥಿಕತೆ ಅತ್ಯಂತ ದುರ್ಬಲವಾಗಿದೆ, ಸುಧಾರಿಸುವ ಭರವಸೆಯೂ ಇಲ್ಲ: ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ
ಭಾರತದ ಆರ್ಥಿಕತೆ ಅತ್ಯಂತ ದುರ್ಬಲವಾಗಿದ್ದು, ಸುಧಾರಿಸುವ ಯಾವುದೇ ಭರವಸೆಯೂ ಇಲ್ಲ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ 2019ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ ಪುರಸ್ಕೃತ ಭಾರತೀಯ ಮೂಲದ ಅಭಿಜಿತ್ ಬ್ಯಾನರ್ಜಿ ಅವರು ಸೋಮವಾರ ಹೇಳಿದ್ದಾರೆ.

ಹಣದ ಹರಿವಿನ ಬಿಕ್ಕಟ್ಟು ಇಲ್ಲ, ಆರ್ಥಿಕತೆ ಶೀಘ್ರವೇ ಸುಧಾರಣೆಗೊಳ್ಳಲಿದೆ: ನಿರ್ಮಲಾ ಸೀತಾರಾಮನ್
ಪ್ರಸಕ್ತ ಹಣಕಾಸು ವರ್ಷದ ದ್ವಿತೀಯಾರ್ಧದಿಂದ ಆರ್ಥಿಕತೆಯ ಅಭಿವೃದ್ದಿ ವೇಗ ಸುಧಾರಣೆಯಾಗಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಜನರ ಬಳಕೆ ಪ್ರಮಾಣದಲ್ಲಿ ಹೆಚ್ಚಳ ಹಾಗೂ ಬ್ಯಾಂಕುಗಳು ಸಾಲ ನೀಡುವ ಕಾರ್ಯಾಚರಣೆಯನ್ನು ಚುರುಕುಗೊಳಿಸುವ ಕಾರಣ ಆರ್ಥಿಕತೆ ಸುಧಾರಣೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಆರ್ ಬಿ ಐ ನಿಂದ ಹೆಚ್ಚಿನ ಮೀಸಲು ನಿಧಿಯ ವರ್ಗಾವಣೆ; ಕೇಂದ್ರ ಸರಕಾರಕ್ಕೆ ಹೆಚ್ಚಿದ ಹೊಣೆ!
ಭಾರತದ ಸೆಂಟ್ರಲ್ ಬ್ಯಾಂಕ್ ಆರ್ ಬಿಐ ಕೇಂದ್ರ ಸರಕಾರಕ್ಕೆ 1,76,051 ಕೋಟಿ ರೂಪಾಯಿಯನ್ನ ಹೆಚ್ಚಾಗಿ ತೆಗೆದಿಟ್ಟ ಮೀಸಲು ನಿಧಿಯಿಂದ ವರ್ಗಾವಣೆ ಮಾಡುವುದಕ್ಕೆ ಅನುಮತಿ ನೀಡಿದೆ.

ಕಣಿವೆ ರಾಜ್ಯಗಳ ಮುಂದಿದೆ ಆರ್ಥಿಕತೆಯ ಹೊಸದಾರಿ!
ಹೇಳಿಕೇಳಿ ಈ ಕಣಿವೆ ರಾಜ್ಯವನ್ನು ಭೂಸ್ವರ್ಗ, ಭಾರತದ ಸ್ವಿಸ್ ಎಂದೆಲ್ಲಾ ಕರೆಯಲಾಗುತ್ತದೆ. ಉದ್ಯಮಿಗಳು ಮತ್ತು ವ್ಯಾಪಾರಿಗಳು ಇಲ್ಲಿ ನೆಲವನ್ನ ಕೊಂಡು ನೆಲಸಲು ಪ್ರಾರಂಭಿಸುತ್ತಾರೆ.....

ಕಾಫಿ ಡೇ ಸಿದ್ದಾರ್ಥ್ ಸಾವು! ಭಾರತದ ಆರ್ಥಿಕ ಪರಿಸ್ಥಿತಿಯೇ ಸರಿಯಿಲ್ಲವಂತೆ? ತಿಳಿದುಕೊಳ್ಳೋಣ ನಾವು!!
ಕೆಫೆ ಕಾಫಿ ಡೇ ಸ್ಥಾಪಕ ಸಿದ್ದಾರ್ಥ್ ಅವರ ಸಾವು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಅಬ್ಬರ ಹುಟ್ಟುಹಾಕಿರುವುದು ಎಲ್ಲರಿಗೂ ತಿಳಿದಿದೆ. ಸಿದ್ದಾರ್ಥ್ ಅವರ ವಿಷಯದಲ್ಲಿ ಏನಾಗಿದೆ ಎನ್ನುವುದರ ಅವಲೋಕನ...

