Indian economy

ಭಾರತದ ಜಿಡಿಪಿ ದರ ಶೇ.7ಕ್ಕೆ ನಿಗದಿ: 2019-20 ಆರ್ಥಿಕ ಸಮೀಕ್ಷೆ ವರದಿ ಬಹಿರಂಗ
ಎರಡನೇ ಅವಧಿಗೆ ಆಯ್ಕೆಯಾಗಿರುವ ಮೋದಿ ನೇತೃತ್ವದ ಸರ್ಕಾರದ ಸಂಸತ್ತಿನ ಮೊದಲ ಅಧಿವೇಶನದಲ್ಲಿಂದು ಆರ್ಥಿಕ ಸಮೀಕ್ಷೆ ಮಂಡನೆಯಾಗುತ್ತಿದೆ.

ಭಾರತದ ಆರ್ಥಿಕತೆ ಸದೃಢ, ಶೀಘ್ರವೇ 5 ಟ್ರಿಲಿಯನ್ ಡಾಲರ್ ಗೆ ಏರಿಕೆ: ದಕ್ಷಿಣ ಕೊರಿಯಾದಲ್ಲಿ ಪ್ರಧಾನಿ ಮೋದಿ
ಭಾರತದ ಮೂಲಭೂತ ಆರ್ಥಿಕತೆ ಸದೃಢವಾಗಿದೆ. ದೇಶದ ಆರ್ಥಿಕತೆ ಶೀಘ್ರವೇ 5 ಟ್ರಿಲಿಯನ್ ಡಾಲರ್ ನ್ನು ತಲುಪಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯ ಹಾದಿಯಲ್ಲಿ ಭಾರತ- ನರೇಂದ್ರ ಮೋದಿ
ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯ ಹಾದಿಯಲ್ಲಿ ಭಾರತ ಸಾಗುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

2018-19ರಲ್ಲಿ ಭಾರತದ ಜಿಡಿಪಿ ಶೇ.7.3ಕ್ಕೆ ಏರಿಕೆ: ವಿಶ್ವಬ್ಯಾಂಕ್
2018-19ನೇ ಸಾಲಿನಲ್ಲಿ ಭಾರತದ ಜಿಡಿಪಿ ಶೇ.7.3ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವಬ್ಯಾಂಕ್ ಅಭಿಪ್ರಾಯಪಟ್ಟಿದೆ.

ದೇಶದ ಆರ್ಥಿಕತೆ ದ್ವಿಗುಣಗೊಳಿಸಲು ಮೋದಿ ರೂಪಿಸುತ್ತಿದ್ದಾರೆ ಮಾಸ್ಟರ್ ಪ್ಲ್ಯಾನ್!
ದೇಶದ ಆರ್ಥಿಕತೆಯನ್ನು ಸದೃಢಗೊಳಿಸುವುದನ್ನು ತಮ್ಮ ಆಡಳಿತದ ಅಗ್ರ ಕಾರ್ಯಸೂಚಿಯಾಗಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಭಾರತದ ಆರ್ಥಿಕತೆಯನ್ನು ದ್ವಿಗುಣಗೊಳಿಸುವ ಅಂದರೆ 5 ಟ್ರಿಲಿಯನ್ ಡಾಲರ್

2019ನೇ ವಿತ್ತೀಯ ವರ್ಷದಲ್ಲಿ ಭಾರತದ ಆರ್ಥಿಕತೆ 7.4ಕ್ಕೆ ಏರಿಕೆ: ಎನ್ ಸಿಎಇಆರ್
2019ನೇ ವಿತ್ತೀಯ ವರ್ಷದಲ್ಲಿ ಭಾರತದ ಆರ್ಥಿಕತೆ 7.4ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರ ತಂಡವೊಂದು ಅಭಿಪ್ರಾಯಪಟ್ಟಿದೆ.

ಜಿಎಸ್ ಟಿಯಿಂದ ಭಾರತದ ಆರ್ಥಿಕತೆಯಲ್ಲಿ ಸಕಾರಾತ್ಮಕ ಬದಲಾವಣೆ - ಪ್ರಧಾನಿ ಮೋದಿ
ಭಾರತದ ಆರ್ಥಿಕತೆಯಲ್ಲಿ ಸರಕು ಮತ್ತು ಸೇವಾ ತೆರಿಗೆ - ಜಿಎಸ್ ಟಿ ಸಕಾರಾತ್ಮಕ ಬದಲಾವಣೆ ತಂದಿದೆ ಎಂದು ಪ್ರಧಾನಿ ನರೇಂದ್ರಮೋದಿ ಪುನರ್ ಉಚ್ಚರಿಸಿದ್ದಾರೆ.

ಭಾರತದ ಆರ್ಥಿಕತೆಯ ಟೈಯರ್'ಗಳು ಪಂಕ್ಚರ್ ಆಗಿವೆ: ಮಾಜಿ ವಿತ್ತ ಸಚಿವ ಪಿ ಚಿದಂಬರಂ
ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರು, ಭಾರತದ ಆರ್ಥಿಕತೆಯ ಟೈಯರ್'ಗಳು ಪಂಕ್ಚರ್ ಆಗಿವೆ ಎಂದು ಸೋಮವಾರ ಹೇಳಿದ್ದಾರೆ...

ಭಾರತದ ಆರ್ಥಿಕತೆ ನಾಲ್ಕನೇ ತ್ರೈಮಾಸಿಕದಲ್ಲಿ ಶೇ.7.7 ಬೆಳವಣಿಗೆ
ಈ ವರ್ಷದ ಜನವರಿಯಿಂದ ಮಾರ್ಚ್ ವರೆಗಿನ ನಾಲ್ಕನೇ ತ್ರೈಮಾಸಿಕದಲ್ಲಿ ದೇಶದ ಆರ್ಥಿಕ ದರ ಶೇ. 7. 7 ರಷ್ಟು ವೃದ್ದಿಯಾಗಿದ್ದು, ವೇಗದ ಆರ್ಥಿಕತೆಯಿಂದಾಗಿ ಭಾರತ ಮತ್ತೆ ತನ್ನ ಸ್ಥಾನಕ್ಕೆ ಹಿಂತಿರುಗಿದೆ.

