ದೇಶಪಾಕಿಸ್ತಾನಕ್ಕೆ ಭಾರತ ಠಕ್ಕರ್: ತಾಲಿಬಾನ್ ನೇತೃತ್ವದ ಅಫ್ಘಾನಿಸ್ತಾನ ಜೊತೆ ಹೊಸ ಸಂಬಂಧ; ಕಾಬೂಲ್ ನಲ್ಲಿ ರಾಯಭಾರ ಕಚೇರಿ ಪುನಃಸ್ಥಾಪನೆ! Video
ಭಾರತ ಮತ್ತು ಅಫ್ಘಾನಿಸ್ತಾನದ ನಡುವಿನ ವಿದೇಶಾಂಗ ನೀತಿಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು,ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಕಾಬೂಲ್ನಲ್ಲಿನ ಭಾರತದ ತಾಂತ್ರಿಕ ಮಿಷನ್ ಅನ್ನು ಪೂರ್ಣ ಪ್ರಮಾಣದ ರಾಯಭಾರ ಕಚೇರಿಯಾಗಿ ಮೇಲ್ದರ್ಜೆಗೇರಿಸುವುದಾಗಿ ಘೋಷಿಸಿದ್ದಾರೆ.