ದೇಶಅಮೃತ್ ಪಾಲ್ ಸಿಂಗ್ ಬಂಧನ ಕಾರ್ಯಾಚರಣೆ: ಬ್ರಿಟನ್ ನಲ್ಲಿ ತ್ರಿವರ್ಣ ಧ್ವಜ ಕೆಳಗಿಳಿಸಿ 'ಖಲಿಸ್ತಾನ್'' ಪರ ಪ್ರತಿಭಟನೆ, ಭಾರತ ತೀವ್ರ ಖಂಡನೆ
ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಬಂಧನಕ್ಕೆ ಬೃಹತ್ ಕಾರ್ಯಾಚರಣೆ ಕೈಗೊಂಡಿರುವ ಪಂಜಾಬ್ ಪೊಲೀಸರ ಕ್ರಮ ವಿರೋಧಿಸಿ ಬ್ರಿಟನ್ ನಲ್ಲಿ ಖಲಿಸ್ತಾನ್ ಹೋರಾಟಗಾರರು ತ್ರಿವರ್ಣ ಧ್ವಜ ಕೆಳಗಿಳಿಸಿ ಪ್ರತಿಭಟನೆ ನಡೆಸಿದ್ದು, ಈ ಕ್ರಮವನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ.