Indian Embassy

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ
"ಅವರಿಗಾಗಿ ಪ್ರಾರ್ಥಿಸಿದ ಎಲ್ಲರಿಗೂ ನಾವು ಧನ್ಯವಾದ ಅರ್ಪಿಸುತ್ತೇವೆ ಮತ್ತು ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇವೆ," ಎಂದು ಅದು ಹೇಳಿದೆ.

ಇರಾನ್ ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯ ನಾಗರಿಕರಿಗೆ ರಾಯಭಾರ ಕಚೇರಿ ಸಲಹೆ!
ಭಾರತ ಮತ್ತು ಇರಾನ್ ನಡುವೆ ಕೆಲವು ವಿಮಾನಗಳು ಪ್ರಾರಂಭವಾಗುವ ವರದಿಗಳನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ನಾಗರಿಕರು ವಿಮಾನ ಅಥವಾ ಭೂ ಮೂಲಕ ಇರಾನ್‌ಗೆ ಪ್ರಯಾಣಿಸದಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

'ಇರಾನ್‌ನಿಂದ ಆದಷ್ಟು ಬೇಗನೆ ನಿರ್ಗಮಿಸಿ': ಕದನ ವಿರಾಮ ಬೆನ್ನಲ್ಲೇ ಭಾರತೀಯ ನಾಗರಿಕರಿಗೆ ಕೇಂದ್ರದಿಂದ ಹೊಸ ಸಲಹೆ!
ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತನ್ನ ನಾಗರಿಕರು ಸೂಚಿಸಿದ ಮಾರ್ಗಗಳನ್ನು ಬಳಸಿಕೊಂಡು ಕೂಡಲೇ ದೇಶವನ್ನು ತೊರೆಯುವಂತೆ ಕೇಳಿಕೊಂಡಿದೆ.

ಡ್ರಗ್ ಕಾರ್ಟೆಲ್ ಕಿಂಗ್ ಪಿನ್ ‘ಎಲ್ ಮೆಂಚೊ’ ಹತ್ಯೆ: ಭಾರತೀಯರಿಗೆ ಮೆಕ್ಸಿಕೋ ರಾಯಭಾರ ಕಚೇರಿ ಎಚ್ಚರಿಕೆ ಸಂದೇಶ; Video
ಜಾಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್‌ನ ನಾಯಕನಾದ ನೆಮೆಸಿಯೊ ಒಸೆಗುಯೆರಾ ಸರ್ವಾಂಟೆಸ್, ‘ಎಲ್ ಮೆಂಚೊ’ ಎಂದು ಪರಿಚಿತನಾಗಿದ್ದವರು, ನಿನ್ನೆ ಭಾನುವಾರ ಹತ್ಯೆಗೀಡಾಗಿದ್ದನು.

'ಆತ ನನ್ನ ಕೊಲ್ತಾನೆ', ನನ್ನ ತಾಯಿನಾ ನಾನು ನೋಡ್ಬೇಕು: ಸೌದಿ ಮರುಭೂಮಿಯಲ್ಲಿ ಭಾರತೀಯ ಪ್ರಜೆ ಗೋಳಾಟ! Video
ಅಲಹಾಬಾದ್‌ನಲ್ಲಿ ನನ್ನ ಹಳ್ಳಿದೆ. ಸೌದಿ ಅರೇಬಿಯಾಕ್ಕೆ ಬಂದಿದ್ದೇನೆ. ಕಪಿಲ್ ಬಳಿ ನನ್ನ ಪಾಸ್‌ಪೋರ್ಟ್ ಇದೆ. ನಾನು ಮನೆಗೆ ಹೋಗಬೇಕೆಂದು ಆತನಿಗೆ ಹೇಳಿದೆ. ಆದರೆ ಆತ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದಾನೆ

ಇರಾನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳೊಂದಿಗೆ ರಾಯಭಾರ ಕಚೇರಿ ನಿರಂತರ ಸಂಪರ್ಕ: ಕೇಂದ್ರ ಸರ್ಕಾರ
ಇರಾನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸುರಕ್ಷತೆ ಒದಗಿಸಲು ಅವರೊಂದಿಗೆ ಸಂಪರ್ಕದಲ್ಲಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಇಸ್ರೇಲ್-ಇರಾನ್ ಸಂಘರ್ಷ: ಮನೆಯಲ್ಲೇ ಇರಿ... ಟೆಹ್ರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿ ಸಲಹೆ!
ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಇರಾನ್‌ನಲ್ಲಿರುವ ಭಾರತೀಯ ನಾಗರಿಕರಿಗೆ ಸಲಹಾ ಮತ್ತು ಹಲವಾರು ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ.

ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ: ಭಾರತೀಯರಿಗಾಗಿ ಸಹಾಯವಾಣಿ ಆರಂಭ
ನೇಪಾಳದಿಂದ ಬರುವ ವರದಿಗಳ ಪ್ರಕಾರ ಸುಮಾರು 200 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 30 ಮಂದಿ ಕಾಣೆಯಾಗಿದ್ದಾರೆ.

ಕಾಂಬೋಡಿಯಾದಲ್ಲಿ ಉದ್ಯೋಗದ ಆಸೆ ತೋರಿಸಿ ಸೈಬರ್ ಕ್ರೈಂಗೆ ಬಳಕೆ; 250 ಭಾರತೀಯರ ರಕ್ಷಣೆ!
ಕಾಂಬೋಡಿಯಾದಲ್ಲಿ ಉದ್ಯೋಗದ ಆಮಿಷ ಒಡ್ಡಿ ಸೈಬರ್ ಕ್ರೈಂಗೆ ಬಳಕೆ ಮಾಡಿಕೊಳ್ಳುತ್ತಿದ್ದ 250 ಭಾರತೀಯರನ್ನು ರಕ್ಷಣೆ ಮಾಡಲಾಗಿದೆ ಎಂದು ಕೇಂದ್ರ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.

