Indian Embassy

ರಷ್ಯಾ ಜೊತೆ ಭಾರತೀಯ ರಾಯಭಾರ ಕಚೇರಿ ಸಂಪರ್ಕದಲ್ಲಿದೆ: ಖರ್ಗೆ ಪತ್ರಕ್ಕೆ ವಿದೇಶಾಂಗ ಕಚೇರಿ ಪ್ರತಿಕ್ರಿಯೆ
ರಾಜ್ಯ

ರಷ್ಯಾ ಜೊತೆ ಭಾರತೀಯ ರಾಯಭಾರ ಕಚೇರಿ ಸಂಪರ್ಕದಲ್ಲಿದೆ: ಖರ್ಗೆ ಪತ್ರಕ್ಕೆ ವಿದೇಶಾಂಗ ಕಚೇರಿ ಪ್ರತಿಕ್ರಿಯೆ

ರಷ್ಯಾದಲ್ಲಿ ಸಿಲುಕಿರುವ (ಕಲಬುರಗಿಯ ಮೂವರು ಮತ್ತು ತೆಲಂಗಾಣದ ಓರ್ವ) ನಾಲ್ವರು ಭಾರತೀಯರ ರಕ್ಷಿಸಲು ಭಾರತೀಯ ರಾಯಭಾರ ಕಚೇರಿ ಕ್ರಮ ಕೈಗೊಳ್ಳುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಎಐಸಿಸಿ ಅಧ್ಯಕ್ಷರೂ ಆಗಿರುವ...

Another Indian Dies in US: ವಾಷಿಂಗ್ಟನ್ ನಲ್ಲಿ ಹಲ್ಲೆ ನಡೆಸಿ ಭಾರತೀಯನ ಕೊಲೆ, ವರ್ಷಾರಂಭದಲ್ಲೇ 5 ಮಂದಿ ಸಾವು
ವಿದೇಶ

Another Indian Dies in US: ವಾಷಿಂಗ್ಟನ್ ನಲ್ಲಿ ಹಲ್ಲೆ ನಡೆಸಿ ಭಾರತೀಯನ ಕೊಲೆ, ವರ್ಷಾರಂಭದಲ್ಲೇ 5 ಮಂದಿ ಸಾವು

ಅಮೆರಿಕದಲ್ಲಿ ಮತ್ತೋರ್ವ ಭಾರತೀಯನ (Indian) ಮೇಲೆ ಹಲ್ಲೆ ನಡೆಸಿ ಕೊಲೆಗೈಯ್ಯಲಾಗಿದ್ದು, ಹೊಸ ವರ್ಷಾರಂಭದಲ್ಲೇ ಅಮೆರಿಕ (United states)ದಲ್ಲಿ ಸಾವನ್ನಪ್ಪಿದ ಭಾರತೀಯರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಇಸ್ರೇಲ್-ಹಮಾಸ್ ಯುದ್ಧ: ಭಾರತೀಯ ರಾಯಭಾರ ಕಚೇರಿಯಿಂದ 24 ಗಂಟೆಗಳ ಸಹಾಯವಾಣಿ, ಜಾಗ್ರತೆಯಿಂದ ಇರಲು ಸೂಚನೆ
ದೇಶ

ಇಸ್ರೇಲ್-ಹಮಾಸ್ ಯುದ್ಧ: ಭಾರತೀಯ ರಾಯಭಾರ ಕಚೇರಿಯಿಂದ 24 ಗಂಟೆಗಳ ಸಹಾಯವಾಣಿ, ಜಾಗ್ರತೆಯಿಂದ ಇರಲು ಸೂಚನೆ

ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವು ತೀವ್ರವಾಗುತ್ತಿದ್ದಂತೆ, ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅಲ್ಲಿ ಸಿಲುಕಿರುವ ಭಾರತೀಯ ನಾಗರಿಕರಿಗಾಗಿ 24 ಗಂಟೆಗಳ ಸಹಾಯವಾಣಿ ಡೆಸ್ಕ್ ತೆರೆದಿದ್ದು,  ಭದ್ರತಾ ಸಲಹೆಗಳನ್ನು ಪಾಲಿಸುವಂತೆ ಹೇಳಿದೆ.

ಹಮಾಸ್ ದಾಳಿ, ಇಸ್ರೇಲ್ ನಲ್ಲಿ ಸಿಲುಕಿದ್ದ ನಟಿ ನುಶ್ರತ್ ಭರುಚ್ಛಾ ಸುರಕ್ಷಿತ, ಭಾರತೀಯ ರಾಯಭಾರ ಕಚೇರಿ ನೆರವು
ಬಾಲಿವುಡ್

ಹಮಾಸ್ ದಾಳಿ, ಇಸ್ರೇಲ್ ನಲ್ಲಿ ಸಿಲುಕಿದ್ದ ನಟಿ ನುಶ್ರತ್ ಭರುಚ್ಛಾ ಸುರಕ್ಷಿತ, ಭಾರತೀಯ ರಾಯಭಾರ ಕಚೇರಿ ನೆರವು

ಹಮಾಸ್‌ನ ಮಾರಣಾಂತಿಕ ದಾಳಿ ಮತ್ತು ದೇಶದ ರಕ್ಷಣಾ ಪಡೆಗಳ ಪ್ರತೀಕಾರದ ವೈಮಾನಿಕ ದಾಳಿಯ ನಡುವೆ ಇಸ್ರೇಲ್‌ನಲ್ಲಿ ಸಿಕ್ಕಿಬಿದ್ದಿದ್ದ ನಟಿ ನುಶ್ರತ್ ಭರುಚ್ಚಾ ಈಗ ಭಾರತೀಯ ರಾಯಭಾರಿ ಕಚೇರಿಯ ನೆರವಿನೊಂದಿಗೆ ಸುರಕ್ಷಿತವಾಗಿ ಭಾರತಕ್ಕೆ ಹಿಂತಿರುಗುವ ಪ್ರಕ್ರಿಯೆಯಲ್ಲಿದ್ದಾರೆ.

ಕಾಬೂಲ್‌ನ ಭಾರತೀಯ ರಾಯಭಾರಿ ಕಚೇರಿ ಸುರಕ್ಷಿತವಾಗಿದ್ದು, ಸಿಬ್ಬಂದಿಗೆ ವೇತನವೂ ಪಾವತಿಯಾಗುತ್ತಿದೆ: ವಿದೇಶಾಂಗ ಸಚಿವಾಲಯ
ದೇಶ

ಕಾಬೂಲ್‌ನ ಭಾರತೀಯ ರಾಯಭಾರಿ ಕಚೇರಿ ಸುರಕ್ಷಿತವಾಗಿದ್ದು, ಸಿಬ್ಬಂದಿಗೆ ವೇತನವೂ ಪಾವತಿಯಾಗುತ್ತಿದೆ: ವಿದೇಶಾಂಗ ಸಚಿವಾಲಯ

ಕಾಬೂಲ್‌ನಲ್ಲಿರುವ ಭಾರತೀಯ ರಾಯಭಾರಿ ಸಿಬ್ಬಂದಿಗೆ ಯಾವುದೇ ಸಮಸ್ಯೆ ಆಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದು, ಸಮಯಕ್ಕೆ ಸರಿಯಾಗಿ ವೇತನ ಕೂಡ ಪಾವತಿಯಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ.

'ದೇಶ ಬಿಟ್ಟು ತೆರಳಿ': ಸಿಎಎ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ನಾರ್ವೇ ಪ್ರಜೆಗೆ ಸೂಚನೆ!
ದೇಶ

'ದೇಶ ಬಿಟ್ಟು ತೆರಳಿ': ಸಿಎಎ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ನಾರ್ವೇ ಪ್ರಜೆಗೆ ಸೂಚನೆ!

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾರಣಕ್ಕಾಗಿ ನಾರ್ವೇ ದೇಶದ ಪ್ರಜೆಯೊಬ್ಬರಿಗೆ ದೇಶ ಬಿಟ್ಟು ತೆರಳುವಂತೆ ಸೂಚನೆ ನೀಡಲಾಗಿದೆ.

ಅಮೆರಿಕದ ಭಾರತೀಯ ರಾಯಭಾರಿ ಕಚೇರಿಯಲ್ಲಿ ಹಿಂದಿ, ಸಂಸ್ಕೃತ ತರಗತಿಗಳು ಶೀಘ್ರವೇ ಪ್ರಾರಂಭ
ವಿದೇಶ

ಅಮೆರಿಕದ ಭಾರತೀಯ ರಾಯಭಾರಿ ಕಚೇರಿಯಲ್ಲಿ ಹಿಂದಿ, ಸಂಸ್ಕೃತ ತರಗತಿಗಳು ಶೀಘ್ರವೇ ಪ್ರಾರಂಭ

ಅಮೆರಿಕದಲ್ಲಿ ಭಾರತೀಯ ಭಾಷೆಗಳಾದ ಸಂಸ್ಕೃತ ಮತ್ತು ಹಿಂದಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಭಾರತೀಯ ರಾಯಭಾರಿ ಕಚೇರಿ ಹಿಂದಿ, ಸಂಸ್ಕೃತ ಭಾಷೆ ಕಲಿಕೆಯ ತರಗತಿಗಳನ್ನು ಆಯೋಜಿಸಲಿದೆ.

ಕುವೈತ್ ನಲ್ಲಿ ಬಲವಂತವಾಗಿ ಮನೆಕೆಲಸ ಮಾಡುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಸಚಿವೆ ಸುಷ್ಮಾ ಸ್ವರಾಜ್
ದೇಶ

ಕುವೈತ್ ನಲ್ಲಿ ಬಲವಂತವಾಗಿ ಮನೆಕೆಲಸ ಮಾಡುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಸಚಿವೆ ಸುಷ್ಮಾ ಸ್ವರಾಜ್

ಕುವೈತ್ ನಲ್ಲಿ ಸಿಲುಕಿಕೊಂಡಿದ್ದ ಹೈದರಾಬಾದ್ ಮೂಲದ ಮಹಿಳೆಯನ್ನು ರಕ್ಷಿಸುವಲ್ಲಿ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಯಶಸ್ವಿಯಾಗಿದ್ದಾರೆ.

ವಿಯೆಟ್ನಾಂ: ಭಾರತ ರಾಯಭಾರ ಕಛೇರಿಯಲ್ಲಿ ಮಹಾತ್ಮಾ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸುಷ್ಮಾ ಸ್ವರಾಜ್
ವಿದೇಶ

ವಿಯೆಟ್ನಾಂ: ಭಾರತ ರಾಯಭಾರ ಕಛೇರಿಯಲ್ಲಿ ಮಹಾತ್ಮಾ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸುಷ್ಮಾ ಸ್ವರಾಜ್

ವಿಯೆಟ್ನಾಂ ರಾಜಧಾನಿ ಹನೋಯಿಯಲ್ಲಿನ ಭಾರತೀಯ ರಾಯಭಾರಿ ಕಛೇರಿಯಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಇಂದು ಉದ್ಘಾಟಿಸಿದರು.