ರಾಜ್ಯಬೆಂಗಳೂರು: ಇಂಡಿಯನ್ ಎನರ್ಜಿ ವೀಕ್-2023 ಸೇರಿ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಭಾಗಿ
ಭಾರತ-ಜಿ20 ಅಧ್ಯಕ್ಷತೆ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಇಂಡಿಯನ್ ಎನರ್ಜಿ ವೀಕ್ -2023 ಉದ್ಘಾಟಿಸಲಿದ್ದಾರೆ. ಜೊತೆಗೆ ಇನ್ನೂ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.