ವಿದೇಶಅಮೆರಿಕದಲ್ಲಿ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಮೈಸೂರಿನ ಉದ್ಯಮಿ ಆತ್ಮಹತ್ಯೆ: ಯಾರು ಈ ಹರ್ಷವರ್ಧನ ಕಿಕ್ಕೇರಿ, ಹಿನ್ನೆಲೆ ಏನು?
ಕಿಂಗ್ ಕೌಂಟಿ ಪೊಲೀಸರು 911 ಕರೆಗೆ ಸ್ಪಂದಿಸಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ದಂಪತಿಯ ಕಿರಿಯ ಮಗ ಘಟನೆ ನಡೆದಾಗ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಆತ ಸಾವಿನ ದವಡೆಯಿಂದ ಬಚಾವಾಗಿದ್ದಾನೆ.