ದೇಶರಾಫೆಲ್ ಡೀಲ್ ಗಾಗಿ ಭಾರತೀಯ ಖಜಾನೆಯಿಂದ ಹಣವನ್ನು ಲೂಟಿ ಮಾಡಲಾಗಿದೆ: ರಾಹುಲ್ ಗಾಂಧಿ
ರಾಫೆಲ್ ಯುದ್ಧ ವಿಮಾನಗಳ ಒಪ್ಪಂದದ ಬಗೆಗೆ ಕೇಂದ್ರದ ಜೆಪಿ ಸರ್ಕಾರದ ವಿರುದ್ಧ ದಾಳಿ ಮುಂದುವರಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ರಾಫೆಲ್ ಗಾಗಿ ಭಾರತೀಯ ಖಜಾನೆಯಿಂದ ಹಣವನ್ನು ಲೂಟಿ ಮಾಡಲಾಗಿದೆ ಎಂದು ಹೇಳಿದ್ದಾರೆ.