ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಕೃಷಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ನಾಯಕರು ಡಿಸೆಂಬರ್ 8 ರಂದು ಸಂಜೆ 7 ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ.