ದೇಶಉತ್ತಮ ವಿದೇಶಾಂಗ ನೀತಿ ಇಲ್ಲದಿದ್ದರೆ ಪೆಟ್ರೋಲ್, ಅಡುಗೆ ಎಣ್ಣೆ ಬೆಲೆ ತುಂಬಾ ಹೆಚ್ಚಾಗಿರುತ್ತಿತ್ತು: ಎಸ್ ಜೈಶಂಕರ್
ಉಕ್ರೇನ್ ಸಂಘರ್ಷದ ನಂತರ ರಷ್ಯಾದೊಂದಿಗಿನ ಭಾರತದ ವ್ಯಾಪಾರವು ಉತ್ತೇಜನ ಕಂಡಿದ್ದು, ಉತ್ತಮ ವಿದೇಶಾಂಗ ನೀತಿ ಇಲ್ಲದಿದ್ದರೆ, ಪೆಟ್ರೋಲ್ ಬೆಲೆ, ಅಡುಗೆ ಎಣ್ಣೆ ಬೆಲೆ ತುಂಬಾ ಹೆಚ್ಚಾಗಿರುತ್ತಿತ್ತು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಹೇಳಿದ್ದಾರೆ.