ಜಿಲ್ಲಾ ಸುದ್ದಿಚಿಂಕಾರಕ್ಕೆ ವನ್ಯಜೀವಿಧಾಮ ಝೇಂಕಾರ
ಅಪರೂಪದ ಚಿಂಕೆ ಜಾತಿಯ ಚಿಂಕಾರ (ಇಂಡಿಯನ್ ಗೆಝೆಲ್) ಪ್ರಾಣಿ ಸಂರಕ್ಷಣೆಗಾಗಿ ಬಾಗಲಕೋಟೆ ಜಿಲ್ಲೆ ಬೀಳಗಿ ಹಾಗೂ ಮುಧೋಳ ತಾಲೂಕು ವ್ಯಾಪ್ತಿಯಲ್ಲಿನ ಸಂರಕ್ಷಿತ ಅರಣ್ಯ ಪ್ರದೇಶವನ್ನು `ವನ್ಯಜೀವಿ ಧಾಮ' ಎಂದು ಘೋಷಿಸಲು ಅರಣ್ಯ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ...