Indian Government

ಭಾರತದ ಉನ್ನತಮಟ್ಟದ ಅಧಿಕಾರಿಗಳ ರಹಸ್ಯ ವಿಡಿಯೋ ಚಾಟ್ ಸೋರಿಕೆ; ಚೀನಾ ಹ್ಯಾಕರ್ ಗಳಿಂದ ದಾಳಿ!
ಭಾರತೀಯ ಉನ್ನತ ಮಟ್ಟದ ಅಧಿಕಾರಿಗಳು ರಹಸ್ಯವಾಗಿ ನಡೆಸಿದ್ದ ವಿಡಿಯೋ ಕಾನ್ಫರೆನ್ಸ್ ಮಾಹಿತಿ ಮೇಲೆ ಚೀನಾ ಮೂಲದ ಹ್ಯಾಕರ್ ಗಳು ದಾಳಿ ಮಾಡಿ ಮಹತ್ವದ ರಹಸ್ಯ ಮಾಹಿತಿಗಳನ್ನು ಕದ್ದಿದ್ದಾರೆ ಎಂಹ ಮಾಹಿತಿ ಲಭ್ಯವಾಗಿದೆ.

ಶೇ.73 ರಷ್ಟು ಭಾರತೀಯರಿಗೆ ಮೋದಿ ಸರ್ಕಾರದ ಬಗ್ಗೆ ವಿಶ್ವಾಸವಿದೆ: ವರದಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಶೇ.73 ರಷ್ಟು ಭಾರತೀಯರಿಗೆ ವಿಶ್ವಾಸವಿದೆ ಎಂದು ಆರ್ಥಿಕ ಸಹಕಾರ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯ ವರದಿ ಹೇಳಿದೆ.

ಪ್ರೋ ಕಬಡ್ಡಿ ಲೀಗ್ ನಲ್ಲಿ ಪಾಕ್ ಆಟಗಾರರಿಗೆ ನೋ ಎಂಟ್ರಿ: ಕೇಂದ್ರ ಸರ್ಕಾರ
ಭಯೋತ್ಪಾದನೆಯನ್ನು ಉತ್ತೇಜಿಸುವ ಪಾಕಿಸ್ತಾನದ ಮನಸ್ಥಿತಿಯ ವಿರುದ್ಧ ಸರ್ಕಾರ ಕಠಿಣ ನಿಲುವು ತಳೆದಿದ್ದು, ಪಾಕ್ ಭಯೋತ್ಪಾದನೆಯನ್ನು ಬಿಡುವವರೆಗೂ ಅಲ್ಲಿನ ಆಟಗಾರರು ಪ್ರೋ ಕಬಡ್ಡಿ ಲೀಗ್ ನಲ್ಲಿ ಆಡುವುದಕ್ಕೆ...

ಜಮ್ಮು-ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಪ್ರಾರಂಭಿಸಲು ಭಾರತಕ್ಕೆ ವಿಶ್ವಸಂಸ್ಥೆ ಒತ್ತಾಯ
ಜಮ್ಮು-ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆಗಳನ್ನು ಪುನಾರಂಭ ಮಾಡುವಂತೆ ಭಾರತಕ್ಕೆ ವಿಶ್ವಸಂಸ್ಥೆ ಒತ್ತಾಯಿಸಿದೆ.

ಹೆಚ್1ಬಿ ವೀಸಾ ಕುರಿತು ಸದ್ಯಕ್ಕೆ ಆತಂಕಪಡುವ ಅವಶ್ಯಕತೆ ಇಲ್ಲ: ಸುಷ್ಮಾ ಸ್ವರಾಜ್
ಹೆಚ್1 ಬಿ ವೀಸಾ ಕಡಿತ ಹಾಗೂ ಅಮೆರಿಕಾದಲ್ಲಿ ಭಾರತಿಯ ಐಟಿ ಉದ್ಯಮಿಗಳ ಉದ್ಯೋಗ ಭದ್ರತೆ ವಿಷಯವಾಗಿ ಸದ್ಯಕ್ಕೆ ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

83 ತೇಜಸ್ ಯುದ್ಧ ವಿಮಾನ, 15 ಹೆಲಿಕಾಪ್ಟರ್ ಗಳು, 464 ಯುದ್ಧ ಟ್ಯಾಂಕ್ ಗಳು ಭಾರತದಲ್ಲಿ ನಿರ್ಮಾಣ!
ಯುದ್ಧ ಪರಿಕರಗಳನ್ನು ಭಾರತದಲ್ಲೇ ನಿರ್ಮಾಣ ಮಾಡಬೇಕು ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ 83 ತೇಜಸ್ ಯುದ್ಧ ವಿಮಾನ, 15 ಹೆಲಿಕಾಪ್ಟರ್ ಗಳು ಮತ್ತು 464 ಯುದ್ಧ ಟ್ಯಾಂಕ್ ಗಳನ್ನು ಭಾರತದಲ್ಲೇ ನಿರ್ಮಿಸುವ ಮಹತ್ವದ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಬಾಂಗ್ಲಾದಲ್ಲಿ ಹೆಚ್ಚುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ: ರಕ್ಷಣೆಗಾಗಿ ಮೋದಿ ಮಧ್ಯಪ್ರವೇಶವನ್ನು ನಿರೀಕ್ಷಿಸುತ್ತಿರುವ ಹಿಂದೂಗಳು
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಲ್ಪಸಂಖ್ಯಾತ ಹಿಂದೂಗಳು ತಮ್ಮ ರಕ್ಷಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶವನ್ನು ಎದುರುನೋಡುತ್ತಿದ್ದಾರೆ.

ಭಾರತದ ಗಡಿಗೆ ಐದು ಹಂತದ ಭದ್ರತೆ!
ಪಠಾಣ್ ಕೋಟ್ ನಂತಹ ಉಗ್ರ ದಾಳಿಗಳನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿರಿಸಿದ್ದು, ಅತ್ಯಾಧುನಿಕ ಕ್ರಮದಲ್ಲಿ ಭಾರತದ ಗಡಿ ಪ್ರದೇಶಗಳನ್ನು ಭದ್ರ ಪಡಿಸುವತ್ತ ಮಹತ್ವದ ಹೆಜ್ಜೆಯನ್ನಿರಿಸಿದೆ.

''ಮಾನವೀಯ ನೆಲೆಯಲ್ಲಿ ಮಗನನ್ನು ಬಿಡುಗಡೆ ಮಾಡಿ'': ಹಮೀದ್ ಅನ್ಸಾರಿ ಪೋಷಕರ ಮನವಿ
ಪಾಕಿಸ್ತಾನಕ್ಕೆ ಬೇಹುಗಾರಿಕೆ ನಡೆಸುತ್ತಿದ್ದ ಆಪಾದನೆ ಮೇಲೆ ಜೈಲುಪಾಲಾಗಿರುವ ಮುಂಬೈ ಮೂಲದ ಎಂಜಿನಿಯರ್ ನ್ನು ಸಹಾನುಭೂತಿಯಿಂದ...

