Indian govt
ಮತ್ತೊಬ್ಬ ಖಲಿಸ್ತಾನಿ ಉಗ್ರನ ಹತ್ಯೆ: ಇಷ್ಟಕ್ಕೂ ಯಾರು ಈ ಸುಖ್ ಧೂಲ್ ಸಿಂಗ್?
ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಹೇಳಿಕೆ ಬೆನ್ನಲ್ಲೇ ಭಾರತ-ಕೆನಡಾ ಸಂಬಂಧ ಹಳಸಿರುವಾಗಲೇ ಮತ್ತದೇ ಕೆನಡಾದಲ್ಲಿ ಮತ್ತೋರ್ವ ಖಲಿಸ್ತಾನಿ ಉಗ್ರನ ಹತ್ಯೆಯಾಗಿದೆ.

ಹೆಚ್ಚುತ್ತಿರುವ ಬಂದೂಕು ಅಪರಾಧಗಳ ನಡುವೆಯೇ, ಮೊದಲ ಲಾಂಗ್ ರೇಂಜ್ 'ಪ್ರಬಲ್' ರಿವಾಲ್ವರ್ ಬಿಡುಗಡೆ
ಜಗತ್ತಿನ ಮೂಲೆ ಮೂಲೆಗಳಲ್ಲಿ ಬಂದೂಕು ಅಪರಾಧಗಳ ನಡುವೆಯೇ ಭಾರತದಲ್ಲಿ ನಾಗರೀಕರಿಗೂ ಲಭ್ಯವಾಗುವಂತೆ ಮೊದಲ ಲಾಂಗ್ ರೇಂಜ್ 'ಪ್ರಬಲ್' ರಿವಾಲ್ವರ್ ಬಿಡುಗಡೆ ಮಾಡಲಾಗಿದೆ.

ಆಪರೇಷನ್ ಕಾವೇರಿ: ಸಂಘರ್ಷ ಪೀಡಿತ ಸುಡಾನ್ ನಿಂದ ಬೆಂಗಳೂರಿಗೆ ಮತ್ತೆ 229 ಭಾರತೀಯರ ರವಾನೆ
ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ತನ್ನ ಕಾರ್ಯಾಚರಣೆಯಡಿಯಲ್ಲಿ ಭಾರತವು ಭಾನುವಾರ ಮತ್ತೆ 229 ಜನರ ಮತ್ತೊಂದು ಬ್ಯಾಚ್ ಅನ್ನು ದೆಹಲಿಗೆ ಕರೆತಂದಿದೆ.

ಆಪರೇಷನ್ ಕಾವೇರಿ: ಸ್ವಂತ ನಾಗರಿಕರಲ್ಲದೆ ಸುಡಾನ್ ನ ಫ್ರೆಂಚ್ ರಾಯಭಾರ ಕಚೇರಿಯ ಸಿಬ್ಬಂದಿಯನ್ನು ರಕ್ಷಿಸಿದ ಭಾರತ!
ಆಪರೇಷನ್ ಕಾವೇರಿ ಅಡಿಯಲ್ಲಿ ಸುಡಾನ್‌ನಿಂದ ಭಾರತೀಯ ಪ್ರಜೆಗಳ ಸ್ಥಳಾಂತರಿಸುವಿಕೆ ಮುಂದುವರೆದಿದ್ದು, ಇದೀಗ ಭಾರತೀಯ ಸೇನಾಪಡೆಗಳು ಒಂದು ಹೆಜ್ಜೆ ಮುಂದೆ ಹೋಗಿ ಖಾರ್ಟೂಮ್‌ನಿಂದ ಫ್ರೆಂಚ್ ರಾಯಭಾರಿ ಕಚೇರಿಯ ಸಿಬ್ಬಂದಿಗಳನ್ನು ಸ್ಥಳಾಂತರಿಸಲು ಸಹಾಯ ಮಾಡಿದೆ.

ದೇಶದಲ್ಲಿ ಶೇ.95.7 ಪ್ರತಿಶತ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಸುಧಾರಿಸಿದೆ: NSS ವರದಿ
ಕೇಂದ್ರ ಸರ್ಕಾರದ ನಿರಂತರ ಪ್ರಯತ್ನಗಳಿಂದ, ಕಳೆದ ಕೆಲವು ವರ್ಷಗಳಲ್ಲಿ ದೇಶದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸುರಕ್ಷಿತ ಕುಡಿಯುವ ನೀರು, ಕೈ ತೊಳೆಯುವುದು ಮತ್ತು ಇತರ ನೈರ್ಮಲ್ಯ ಸೌಲಭ್ಯಗಳ ಜನರ ಲಭ್ಯತೆ ಸುಧಾರಿಸಿದೆ ಎಂದು ಸರಕಾರದ ರಾಷ್ಟ್ರೀಯ ಮಾದರಿ ಸಮೀಕ್ಷೆ-2021 ರ ವರದಿಯು ಬಿಡುಗಡೆ ಮಾಡಿದೆ.

ಶೆಹಬಾಜ್-ಭುಟ್ಟೋ ಬೇಡ.. ಇಮ್ರಾನ್ ಖಾನ್ ಅಂತೂ ಬೇಡ್ವೇ ಬೇಡ: ಮೋದಿ ಭಾರತ ಬೇಕು: ಪಾಕ್ ಪ್ರಜೆಯ ಹೇಳಿಕೆ ವೈರಲ್
ಆರ್ಥಿಕ ಸಂಕಷ್ಟದಿಂದ ನಲುಗುತ್ತಿರುವ ಪಾಕಿಸ್ತಾನದಲ್ಲಿ ಸರ್ಕಾರದ ವಿರುದ್ಧ ಅಲ್ಲಿನ ಪ್ರಜೆಗಳು ತಿರುಗಿ ಬೀಳುತ್ತಿದ್ದು, ನಮಗೆ ಭಾರತದಲ್ಲಿರುವಂತೆ ಉತ್ತಮ ಆಡಳಿತ ಬೇಕು ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ.

ಭೂಕಂಪ ಪೀಡಿತ ಟರ್ಕಿಯಲ್ಲಿ ಬೆಂಗಳೂರು ಮೂಲದ ಟೆಕಿ ನಾಪತ್ತೆ: ಕುಟುಂಬಸ್ಥರಲ್ಲಿ ಆತಂಕ, ಸಾವಿನ ಸಂಖ್ಯೆ 22 ಸಾವಿರಕ್ಕೆ ಏರಿಕೆ
ಭೂಕಂಪ ಪೀಡಿತ ಟರ್ಕಿಗೆ ಔದ್ಯೋಗಿಕ ಕೆಲಸ ನಿಮಿತ್ತ ಹೋಗಿದ್ದ ಬೆಂಗಳೂರಿನ ಎಂಜಿನಿಯರ್ ವಿಜಯ್‌ಕುಮಾರ್ (36 ವರ್ಷ) ಎಂಬುವವರು ನಾಪತ್ತೆಯಾಗಿದ್ದಾರೆ.

ಪಾಕ್ ಮೂಲದ OTT Vidly TV ಸೇರಿ, 2 ಆ್ಯಪ್, 4 ಸಾಮಾಜಿಕ ಮಾಧ್ಯಮ ಖಾತೆ, ಸ್ಮಾರ್ಟ್ ಟಿವಿ ಆ್ಯಪ್ ಗೆ ಭಾರತ ಸರ್ಕಾರ ನಿರ್ಬಂಧ!
ಪಾಕಿಸ್ತಾನ ಮೂಲದ ಒಟಿಟಿ Vidly TVಯ ವೆಬ್‌ಸೈಟ್, ಎರಡು ಮೊಬೈಲ್ ಅಪ್ಲಿಕೇಶನ್‌ಗಳು, ನಾಲ್ಕು ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು ಸ್ಮಾರ್ಟ್ ಟಿವಿ ಅಪ್ಲಿಕೇಶನ್ ಅನ್ನು ನಿರ್ಬಂಧಿಸಲಾಗಿದೆ.

ಚೀನಾ ಜೊತೆ ಸಂಘರ್ಷ: 27 ಸಾವಿರ ವಿವೋ ಫೋನ್‌ಗಳ ರಫ್ತು ತಡೆ ಹಿಡಿದ ಭಾರತ, ಅಕ್ರಮ ಬಯಲಾಗುತ್ತಲೇ ದೇಶ ಬಿಟ್ಟ ನಿರ್ದೇಶಕರು!
ವಿದೇಶಕ್ಕೆ ರಫ್ತಾಗಬೇಕಿದ್ದ ಚೀನಾದ ವಿವೋ(Vivo) ಕಂಪನಿಯ 27 ಸಾವಿರ ಫೋನ್‌ಗಳನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ(Delhi Airport) ಕಂದಾಯ ಗುಪ್ತಚರ ವಿಭಾಗ(Revenue Intelligence Unit) ತಡೆ ಹಿಡಿದಿದೆ.

