ಕ್ರಿಕೆಟ್Team India ಹೊಸ ಕೋಚ್: 'ಬುದ್ಧಿವಂತಿಕೆಯಿಂದ ಆಯ್ಕೆ ಮಾಡಿ'- Sourav Ganguly ಸಲಹೆ!
ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಯ್ಕೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕಸರತ್ತು ನಡೆಸಿರುವಂತೆಯೇ ಆಯ್ಕೆಮಂಡಳಿದೆ ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಸಲಹೆ ನೀಡಿದ್ದಾರೆ.