Indian High Commissioner

ಅಸಂಬದ್ಧ ಆರೋಪ: ಟ್ರುಡೊ ಸರ್ಕಾರದ ಹೇಳಿಕೆಗಳಿಗೆ ಭಾರತದ ಖಂಡನೆ
ಕೆನಡಾ ಸರ್ಕಾರದ ಹೇಳಿಕೆಯನ್ನು ಅಸಂಬದ್ಧ ಆರೋಪ ಎಂದು ಹೇಳಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿ, ಇದು ಟ್ರುಡೊ ಸರ್ಕಾರದ ರಾಜಕೀಯ ಅಜೆಂಡಾ ಎಂದು ಹೇಳಿದೆ.

ಪಾಕಿಸ್ತಾನ-ಭಾರತ ರಾಜತಾಂತ್ರಿಕ ಸಂಬಂಧ ಮೊಟಕು: ಹೈಕಮಿಷನರ್ ಅಜಯ್ ಬಿಸಾರಿಯಾ ಮರಳಿ ಭಾರತಕ್ಕೆ
ಪಾಕಿಸ್ತಾನ ಭಾರತದೊಂದಿಗಿನ ರಾಜತಾಂತ್ರಿಕ ಸಂಬಂಧ ಮೊಟಕುಗೊಳಿಸಿದ ಬೆನ್ನಲ್ಲೇ ಪಾಕಿಸ್ತಾನದಲ್ಲಿದ್ದ ಭಾರತೀಯ ಹೈ ಕಮಿಷನರ್ ಅಜಯ್ ಬಿಸಾರಿಯಾ ಭಾರತಕ್ಕೆ ಮರಳಿ ಬಂದಿದ್ದಾರೆ.

ಇಥಿಯೋಪಿಯಾ ವಿಮಾನ ಪತನ: ಮೃತರ ಕುಟುಂಬಗಳಿಗೆ ನೆರವು ನೀಡುವಂತೆ ಹೈಕಮೀಷನರ್ ಗೆ ಸುಷ್ಮಾ ಸೂಚನೆ
ಇಥಿಯೋಪಿಯನ್ ಏರ್ ಲೈನ್ಸ್ ವಿಮಾನ ದುರಂತದಲ್ಲಿ ಮೃತಪಟ್ಟ ಭಾರತೀಯರ ಕುಟುಂಬ ಸದಸ್ಯರಿಗೆ ಅಗತ್ಯ ನೆರವು ನೀಡುವಂತೆ ಅಲ್ಲಿನ ಭಾರತೀಯ ಹೈಕಮೀಷನರ್ ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸೂಚಿಸಿದ್ದಾರೆ.

ಗುರುದ್ವಾರ ಪ್ರವೇಶಕ್ಕೆ ಭಾರತ ರಾಯಭಾರಿಗೆ ಪಾಕ್ ನಿರ್ಬಂಧ
ರಾವಲ್ಪಿಂಡಿಯಲ್ಲಿರುವ ಗುರುದ್ವಾರ ಪಂಜಾ ಸಾಹೀಬ್ ಪ್ರವೇಶಕ್ಕೆ ತೆರಳದಂತೆ ಭಾರತದ ಹೈ ಕಮಿಷನಲ್ ಅಜಯ್ ಬಿಸಾರಿಯಾಗೆ ಪಾಕಿಸ್ತಾನ ನಿರ್ಬಂಧ ಹೇರಿದೆ...

ಗಡಿಯಲ್ಲಿ ನಾಗರೀಕರ ಸಾವು; ಭಾರತದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್
ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ, ನಾಗರೀಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನ, ಇದೀಗ ಭಾರತದ ವಿರುದ್ಧವೇ ಆರೋಪವನ್ನು ಮಾಡಿದೆ...

ಕದನ ವಿರಾಮ ಉಲ್ಲಂಘನೆ ಆರೋಪ: ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್
ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ, ನಾಗರೀಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನ, ಇದೀಗ ತನ್ನದೇನೂ ತಪ್ಪಿಲ್ಲ ಎಂಬಂತೆ ವರ್ತಿಸತೊಡಗಿದ್ದು...

ಪಾಕ್ ಸೈನಿಕರ ಹತ್ಯೆ: ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್
ಅಪ್ರಚೋದಿತ ಗುಂಡಿನ ದಾಳಿಗೆ ದಿಟ್ಟ ಉತ್ತರ ನೀಡುವ ಮೂಲಕ 7 ಪಾಕಿಸ್ತಾನ ಸೈನಿಕರನ್ನು ಭಾರತೀಯ ಸೇನೆ ಹತ್ಯೆ ಮಾಡಿದ್ದಕ್ಕೆ ತೀವ್ರ ಕೆಂಡಾಮಂಡಲವಾಗಿರುವ ಪಾಕಿಸ್ತಾನ, ಭಾರತದ ಹೈ ಕಮಿಷನರ್ ಗೌತಮ್ ಬಾಂಬಾವಲೆ ಅವರಿಗೆ ಸಮನ್ಸ್ ಜಾರಿ ಮಾಡಿದೆ...

ಭಾರತದ ರಾಯಭಾರಿ ರವಿ ಥಾಪರ್ ನ್ಯೂಜಿಲೆಂಡ್ ನಿಂದ ವಾಪಸ್
ನ್ಯೂಜಿಲೆಂಡ್ ನಲ್ಲಿ ನೆಲೆಯೂರಿದ್ದ ಭಾರತದ ರಾಯಭಾರಿ ರವಿ ಥಾಪರ್ ಅವರು ಶನಿವಾರ ಭಾರತಕ್ಕೆ ಮರಳಲಿದ್ದಾರೆ ಎಂದು ತಿಳಿದುಬಂದಿದೆ...

