Indian hockey team

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದು ತವರಿಗೆ ಮರಳಿದ ಭಾರತದ ಹಾಕಿ ತಂಡ, ಭರ್ಜರಿ ಸ್ವಾಗತ!
ಮಂಗಳವಾರ ನಡೆದ ಫೈನಲ್‌ನಲ್ಲಿ ನಾಯಕ ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ ಆತಿಥೇಯ ಚೀನಾವನ್ನು 1-0 ಗೋಲುಗಳಿಂದ ಸೋಲಿಸಿ ಐದನೇ ಬಾರಿಗೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

Asian Champions Trophy: ದಕ್ಷಿಣ ಕೊರಿಯಾ ಮಣಿಸುವ ಮೂಲಕ ಸತತ ನಾಲ್ಕನೇ ಗೆಲುವು ದಾಖಲಿಸಿದ ಭಾರತ
ಹೀರೋ ಏಷ್ಯನ್ ಚಾಂಪಿಯನ್ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಭಾರತ ಇಂದು ನಡೆದ ದಕ್ಷಿಣ ಕೊರಿಯಾ ವಿರುದ್ಧದ ಪಂದ್ಯದಲ್ಲಿ 3-1 ಗೋಲುಗಳ ಅಂತರದಿಂದ ಗೆಲುವು ಸಾಧಿಸಿದೆ.

ಕಂಚಿನ ಪದಕದೊಂದಿಗೆ ಸ್ವದೇಶಕ್ಕೆ ಆಗಮಿಸಿದ ಭಾರತೀಯ ಹಾಕಿ ತಂಡ, ಅದ್ದೂರಿ ಸ್ವಾಗತ!
'ದೇಶಕ್ಕಾಗಿ ಗೆದ್ದಿರುವುದು ದೊಡ್ಡ ವಿಷಯವಾಗಿದೆ. ಫೈನಲ್ ಪ್ರವೇಶಿಸಲು ಪ್ರಯತ್ನಿಸಿದೇವು, ಆದರೆ, ನಮ್ಮ ಕನಸು ನನಸು ಆಗಲಿಲ್ಲ. ಆದರೆ ಬರಿಗೈಯಲ್ಲಿ ಹಿಂದಿರುಗಲಿಲ್ಲ'

Paris Olympics 2024: ಹಾಕಿ ಚಿನ್ನಕ್ಕಾಗಿ ಹೋರಾಟ; ಸೆಮಿಸ್‌ನಲ್ಲಿ ವಿಶ್ವ ಚಾಂಪಿಯನ್ ಜರ್ಮನಿ ವಿರುದ್ದ ಭಾರತ ಸೆಣಸು!
1980ರ ಮಾಸ್ಕೋ ಕ್ರೀಡಾಕೂಟದಲ್ಲಿ ಭಾರತ ಕೊನೆಯದಾಗಿ ಚಿನ್ನದ ಪದಕ ಗೆದ್ದಿತ್ತು. ಭಾರತ ಒಟ್ಟು ಎಂಟು ಒಲಂಪಿಕ್ ಚಿನ್ನದ ಪದಕಗಳನ್ನು ಗೆದ್ದುಕೊಂಡಿದೆ.

ಹಾಕಿ: ಜೂನಿಯರ್ ಏಷ್ಯಾ ಕಪ್ ಫೈನಲ್ ನಲ್ಲಿ ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, 4ನೇ ಬಾರಿ ಟ್ರೋಫಿ ಎತ್ತಿ ಹಿಡಿದ ಟೀಂ ಇಂಡಿಯಾ
ಪುರುಷರ ಜೂನಿಯರ್ ಏಷ್ಯಾಕಪ್ 2023 ಹಾಕಿ ಫೈನಲ್‌ನಲ್ಲಿ ಭಾರತ ತಂಡ ಸಾಂಪ್ರದಾಯಿಕ ಪಾಕಿಸ್ತಾನವನ್ನು ಮಣಿಸಿದ್ದು, ನಾಲ್ಕನೇ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿದೆ.

ಹಿನ್ನೋಟ 2022: ಫೀಫಾ ವಿಶ್ವಕಪ್ ಗೆದ್ದ ಮೆಸ್ಸಿ, ಪ್ರಥಮಗಳಿಗೆ ನಾಂದಿ ಹಾಡಿದ ನೀರಜ್ ಸೇರಿದಂತೆ ಅತ್ಯುತ್ತಮ ಕ್ರೀಡಾ ಕ್ಷಣಗಳು!
FIFA ವಿಶ್ವಕಪ್ ಕತಾರ್ 2022 ರ ಫೈನಲ್‌ನಲ್ಲಿ ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ಗಳಲ್ಲಿ 4-2 ರಿಂದ ಫ್ರಾನ್ಸ್ ಅನ್ನು ಸೋಲಿಸಿತು. ಇದು ಈ ವರ್ಷದ ಕ್ರೀಡಾ ಕ್ಯಾಲೆಂಡರ್‌ನ ಮುಕ್ತಾಯದ ಕೊನೆಯ ಕ್ಷಣವಾಗಿದೆ.

ಅಝ್ಲಾನ್ ಷಾ ಹಾಕಿ: ಪೋಲೆಂಡ್ ವಿರುದ್ಧ ಭಾರತಕ್ಕೆ 10-0 ಅಂತರದ ಭರ್ಜರಿ ಜಯ
ಅದ್ಭುತ ಫಾರ್ಮ್ ಮೂಲಕ ಅಝ್ಲಾನ್ ಶಾ ಹಾಕಿ ಪಂದ್ಯಾವಳ್ಳಿಯ ಫೈನಲ್ಸ್ ತಲುಪಿರುವ ಮನದೀಪ್ ಪಡೆ ಶುಕ್ರವಾರ ನಡೆದ ಕಡೆಯ ಲೀಗ್ ಪಂದ್ಯದಲ್ಲಿ ಪೊಲೆಂಡ್ ವಿರುದ್ಧ 10-0 ಗೋಲುಗಳ ಭರ್ಜರಿ ಜಯ ಸಾಧಿಸಿದೆ.

ಭಾರತ-ಅರ್ಜೆಂಟೀನಾ ಹಣಾಹಣಿ
ಮುಂದಿನ ವರ್ಷ ನಡೆಯಲಿರುವ ರಿಯೋ ಒಲಿಂಪಿಕ್ಸ್ ಕೂಟದ ಪೂರ್ವ ತಯಾರಿ ಎಂಬಂತೆ ನಡೆಯುತ್ತಿರುವ ವಿಶ್ವ ಹಾಕಿ ಲೀಗ್ ಫೈನಲ್‍ಗೆ ಭಾರತ ಅಣಿಯಾಗಿದ್ದು, ತವರಿನಲ್ಲಿ ಭರ್ಜರಿ ಪ್ರದರ್ಶನ ನೀಡಲು ಸನ್ನದ್ಧವಾಗಿದೆ...

ರಿಯೋ ಒಲಿಂಪಿಕ್ಸ್ ವರೆಗೆ ಓಲ್ಟ್ ಮನ್ ಕೋಚ್
ಭಾರತ ಹಾಕಿ ತಂಡದ ನೂತನ ಕೋಚ್ ಆಗಿ ಹಾಕಿ ಇಂಡಿಯಾದಿಂದ ನಿಯುಕ್ತಿಯಾಗಿರುನ ರೋಲಂಟ್ ಓಲ್ಟ್ ಮನ್ ಮುಂದಿನ ವರ್ಷ ನಡೆಯಲಿರುವ ಪ್ರತಿಷ್ಠಿತ....

