ದೇಶಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭಾರತದ ಜೈನ ಮುನಿಗೆ ಇರಾನ್ ಆಹ್ವಾನ; ಯಾರು ಆ ಸನ್ಯಾಸಿ?
ಕಳೆದ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಖಮೇನಿ ಅಂತ್ಯಕ್ರಿಯೆಯನ್ನು ಸಂಘರ್ಷದಿಂದಾಗಿ ಮುಂದೂಡಲಾಗಿತ್ತು. ಇದೀಗ ಜುಲೈ 5ರಿಂದ ಜುಲೈ 9ರ ವರೆಗೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನಡೆಯಲಿದ್ದು, ಇರಾನ್ ಸೇರಿದಂತೆ ವಿವಿಧ ನಗರಗಳಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ.