Indian kids

ಕೋವಿಡ್ ಬಿಕ್ಕಟ್ಟಿನ ಮಧ್ಯೆ ಪಾಕ್ ನಲ್ಲಿ ಸಿಲುಕಿದ ತಾಯಿ: ನಿತ್ಯ ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ಭಾರತೀಯ ಮಕ್ಕಳು!
ಕೋವಿಡ್ ಬಿಕ್ಕಟಿನ ಮಧ್ಯೆ ತಾಯಿ ಪಾಕಿಸ್ತಾನದಲ್ಲಿ ಸಿಲುಕಿರುವುದರಿಂದ ಭಾರತದಲ್ಲಿರುವ ಆರು ವರ್ಷದ ಕಾಂಚನಾ ಹಾಗೂ ಆಕೆಯ ಇಬ್ಬರು ಸಹೋದರರು ನಿತ್ಯ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ.

ಸಂಚಾರ ಮಾಲಿನ್ಯದಿಂದ ಭಾರತದಲ್ಲಿ 350,000 ಮಕ್ಕಳಿಗೆ ಆಸ್ತಮಾ!
ಸಂಚಾರ ಮಾಲಿನ್ಯದಿಂದ ಉಂಟಾಗುವ ಮಾಲಿನ್ಯದಿಂದ ಭಾರತದಲ್ಲಿ 2015 ನೇ ಸಾಲಿನಲ್ಲಿ ಬರೊಬ್ಬರಿ 350,000 ಮಕ್ಕಳು ಆಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದಾರೆ.

