ವಿದೇಶವಿಶ್ವಾಸವೇ ಜಗತ್ತಿನ ಅತಿದೊಡ್ಡ ಸಂಪತ್ತು, ನಾವಿಕರ ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ: G7 ಶೃಂಗಸಭೆಯಲ್ಲಿ ಟ್ರಂಪ್ ಎದುರೇ ಪ್ರಧಾನಿ ಮೋದಿ ಖಡಕ್ ಸಂದೇಶ..!
ದೇಶಗಳ ನಡುವಿನ ಪರಸ್ಪರ ನಂಬಿಕೆಯೇ ಇಂದಿನ ಜಗತ್ತಿನ ಅತ್ಯಂತ ಮಹತ್ವದ ತಂತ್ರಜ್ಞಾನಿಕ ಮತ್ತು ಆರ್ಥಿಕ ಸಂಪತ್ತಾಗಿದೆ. ಖನಿಜ ಸಂಪತ್ತು, ತಂತ್ರಜ್ಞಾನ ಅಥವಾ ಮಾರುಕಟ್ಟೆಗಿಂತ ಇಂದು ವಿಶ್ವಕ್ಕೆ ಅಗತ್ಯವಿರುವುದು ಪರಸ್ಪರ ವಿಶ್ವಾಸ.