ದೇಶಕೋವಿಡ್-19 ರೋಗಿಗಳಿಗೆ ಪ್ಲಾಸ್ಮಾ ಥೆರಪಿ ಪ್ರಯೋಜನವಾಗುವುದಿಲ್ಲ: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ
ಕೋವಿಡ್-19 ಸೋಂಕಿತರಿಗೆ ಪ್ಲಾಸ್ಮಾ ಥೆರಪಿಯಿಂದ ಯಾವುದೇ ರೀತಿಯ ಪ್ರಯೋಜನವಾಗಲಿ, ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ಸಹಾಯವಾಗುವುದಿಲ್ಲ, ರೋಗ ನಿಯಂತ್ರಣಕ್ಕೆ ಸಹ ಸಹಾಯವಾಗುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಹೇಳಿದೆ.