ದೇಶಕ್ಷಿಪಣಿ ಮಾನವ, ಬಾಹ್ಯಾಕಾಶ ವಿಜ್ಞಾನಿ, ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಡಾ ಎ ಪಿ ಜೆ ಅಬ್ದುಲ್ ಕಲಾಂ ಜಯಂತಿ
ಇಂದು ಅಕ್ಟೋಬರ್ 15, ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಭಾರತದ ಕ್ಷಿಪಣಿ ಮಾನವ, ಬಾಹ್ಯಾಕಾಶ ವಿಜ್ಞಾನಿ, ಜನ ಸಾಮಾನ್ಯರ ರಾಷ್ಟ್ರಪತಿಗಳಾಗಿ ಜನಮಾನಸದಲ್ಲಿರುವ ಭಾರತರತ್ನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಜನ್ಮಜಯಂತಿ.