ದೇಶMount Everest ಹತ್ತಿದ ಖುಷಿ ಕ್ಷಣ ಮಾತ್ರ ಉಳಿಯಲಿಲ್ಲ; ಅರ್ಧದಲ್ಲೇ ಪ್ರಾಣಬಿಟ್ಟ ಭಾರತೀಯ ಪರ್ವತಾರೋಹಿಗಳು!
ನೇಪಾಳದ ಕಠ್ಮಂಡುವಿನಿಂದ ದುಃಖದ ಸುದ್ದಿ ಹೊರಬಂದಿದೆ. ವಿಶ್ವದ ಅತಿ ಎತ್ತರದ ಮೌಂಟ್ ಎವರೆಸ್ಟ್ ಶಿಖರವನ್ನು ಹತ್ತಿ ತಮ್ಮ ಬಹುಕಾಲದ ಕನಸನ್ನು ನನಸು ಮಾಡಿಕೊಂಡಿದ್ದ ಇಬ್ಬರು ಭಾರತೀಯ ಪರ್ವತಾರೋಹಿಗಳು ಪರ್ವತವನ್ನು ಇಳಿಯುವಾಗ ಸಾವನ್ನಪ್ಪಿದ್ದಾರೆ.