ಕ್ರಿಕೆಟ್ಭಾರತ-ಪಾಕ್ ಏಕದಿನ ಪಂದ್ಯದ ವೇಳೆ ಭಾರತದ ರಾಷ್ಟ್ರಗೀತೆ ಹಾಡಿದ ಪಾಕಿಸ್ತಾನಿ ಯುವಕ ಹೇಳಿದ್ದೇನು?
ಇತ್ತೀಚೆಗೆ ದುಬೈನಲ್ಲಿ ನಡೆದ ಏಷ್ಯಾಕಪ್ ಟೂರ್ನಿಯ ಲೀಗ್ ಹಂತದ ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಪಾಕಿಸ್ತಾನದ ಯುವಕನೋರ್ವ ಭಾರತದ ರಾಷ್ಟ್ರಗೀತೆ ಹಾಡುವ ಮೂಲಕ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿದ್ದಾನೆ.