ವಿದೇಶಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!
ಯುನೈಟೆಡ್ ಅರಬ್ ಎಮಿರೇಟ್ಸ್ ರಕ್ಷಣಾ ಸಚಿವಾಲಯವು ಇರಾನ್ನಿಂದ ನಿರಂತರ ವೈಮಾನಿಕ ಬೆದರಿಕೆಗಳಿಗೆ ಪ್ರತಿಕ್ರಿಯಿಸುವುದನ್ನು ಮುಂದುವರೆಸಿದೆ. ಹೀಗಾಗಿ ಕ್ಷಿಪಣಿ ಅವಶೇಷಗಳು ಬಿದ್ದು ಈ ದುರಂತ ಸಂಭವಿಸಿದೆ