Indian national injured

ಇರಾನ್ ಕ್ಷಿಪಣಿ ದಾಳಿ: ಇಸ್ರೇಲ್ನಲ್ಲಿರುವ ಭಾರತೀಯನಿಗೆ ಗಂಭೀರ ಗಾಯ
ಭಾನುವಾರ ಗಾಯಗೊಂಡಿದ್ದ ವ್ಯಕ್ತಿಗೆ ಟೆಲ್ ಅವಿವ್ನ ಇಚಿಲೋವ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಈಗ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ಇಸ್ರೇಲ್ ಮೇಲಿನ ರಾಕೆಟ್ ದಾಳಿಯಲ್ಲಿ ಕೇರಳ ಮೂಲದ ಮಹಿಳೆಗೆ ಗಾಯ, ಆರೋಗ್ಯ ಸ್ಥಿರ!
ಪ್ಯಾಲೇಸ್ಟಿನ್ ಉಗ್ರಗಾಮಿ ಗುಂಪು ಹಮಾಸ್ ಉತ್ತರ ಇಸ್ರೇಲ್ ನ ಅಶ್ಕೆಲೋನ್ ಮೇಲೆ ರಾಕೆಟ್ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

