Indian Navy

ಭಾರತೀಯ ನೌಕಾಪಡೆಗೆ ಆನೆಬಲ: ದೇಶದ ಮೊದಲ ದೇಶಿ ನಿರ್ಮಿತ ‘ಆ್ಯಂಟಿ ಶಿಪ್ ಮಿಸೈಲ್’ ಪರೀಕ್ಷೆ ಯಶಸ್ವಿ
ದೇಶ

ಭಾರತೀಯ ನೌಕಾಪಡೆ ಬತ್ತಳಿಕೆಗೆ ಮತ್ತೊಂದು ದೇಶಿ ನಿರ್ಮಿತ ಶಸ್ತ್ರದ ಸೇರ್ಪಡೆಯಾಗಿದ್ದು, ದೇಶದ ಮೊಟ್ಟ ಮೊದಲ ದೇಶಿ ನಿರ್ಮಿತ ‘ಆ್ಯಂಟಿ ಶಿಪ್ ಮಿಸೈಲ್’ (indigenously developed anti-ship missile) ಪರೀಕ್ಷೆ ಯಶಸ್ವಿಯಾಗಿದೆ.

ಗಗನಯಾನ: ಗಗನಯಾತ್ರಿಗಳ ಸುರಕ್ಷಿತವಾಗಿ ಇಳಿಸಲು ಇಸ್ರೋ, ನೌಕಾಪಡೆ ತಾಲೀಮು
ಸುದ್ದಿ

ಭಾರತೀಯ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷೆಯ ಗಗನಯಾನ ಯೋಜನೆಗೆ ಭರದ ಸಿದ್ಧತೆ ನಡೆಯುತ್ತಿದ್ದು, ಗಗನಯಾತ್ರಿಗಳ ಸುರಕ್ಷಿತವಾಗಿ ಇಳಿಸುವ ಕಾರ್ಯ (ಹಾರ್ಬರ್ ರಿಕವರಿ ಟ್ರಯಲ್ಸ್)ದ ತಾಲೀಮು ನಡೆಸಲಾಗಿದೆ.

DRDO ದ 'ತಪಸ್ ಯುಎವಿ' ಪ್ರಯೋಗಾರ್ಥ ಹಾರಾಟ ಯಶಸ್ವಿ; ರಕ್ಷಣಾ ಸಂಶೋಧನಾ ಸಂಸ್ಥೆಗೆ ಭಾರತೀಯ ನೌಕಾಪಡೆ ಸಾಥ್!
ರಾಜ್ಯ

ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ರಕ್ಷಣಾ ಸಂಶೋಧಾನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ಭಾರತೀಯ ನೌಕಾಪಡೆಯ ಸಹಯೋಗದಲ್ಲಿ ನಡೆದ ತಪಸ್ ಯುಎವಿ ಪ್ರಯೋಗಾರ್ಥ ಹಾರಾಟ ಯಶಸ್ವಿಯಾಗಿದೆ.

ಕಾರವಾರ: ಸದ್ಯಕ್ಕೆ ಬಗೆಹರಿದ ಮೀನುಗಾರರು v/s ನೌಕಾಪಡೆ ಅಧಿಕಾರಿಗಳ ನಡುವಿನ ಜಟಾಪಟಿ, ಸಂಧಾನ

ಉತ್ತರ ಕನ್ನಡ ಜಿಲ್ಲಾಡಳಿತವು ಐಎನ್‌ಎಸ್ ಕದಂಬ ನೌಕಾನೆಲೆಯಲ್ಲಿ ಮೀನುಗಾರರು ಮತ್ತು ನೌಕಾಪಡೆಯ ಅಧಿಕಾರಿಗಳ ನಡುವೆ ಸದ್ಯಕ್ಕೆ ಕಿತ್ತಾಟವನ್ನು ಬಗೆಹರಿಸಿ ಶಾಂತಿ ತಂದಂತಿದೆ.

ಹಿಂದೂ ಮಹಾಸಾಗರದಲ್ಲಿ ಮುಳುಗಿದ ಹಡಗು: ರಕ್ಷಣೆಗೆ ಧಾವಿಸಿದ ಭಾರತಕ್ಕೆ ಚೀನಾ ಶ್ಲಾಘನೆ

ಹಿಂದೂ ಮಹಾಸಾಗರದಲ್ಲಿ ಮಂಗಳವಾರ ಮುಳುಗಡೆಯಾದ ಚೀನಾದ ಮೀನುಗಾರಿಕಾ ಹಡಗಿನ ರಕ್ಷಣೆಗೆ ಧಾವಿಸಿದ ಭಾರತದ ಕ್ರಮವನ್ನು ಚೀನಾ ಮುಕ್ತಕಂಠದಿಂದ ಶ್ಲಾಘಿಸಿದೆ.

ಹಿಂದೂ ಮಹಾಸಾಗರದಲ್ಲಿ 39 ಜನರಿದ್ದ ಚೀನಾ ಹಡಗು ಮುಳುಗಡೆ: ಮಾನವೀಯ ದೃಷ್ಟಿಯಿಂದ ಸಹಾಯಕ್ಕೆ ಧಾವಿಸಿದ ಭಾರತ!

ಚೀನಾದ ಮನವಿ ಮೇರೆಗೆ ಭಾರತ ಮತ್ತೊಮ್ಮೆ ಉದಾರತೆ ತೋರಿದೆ. ಭಾರತೀಯ ನೌಕಾಪಡೆಯು ಚೀನಾದ ನಾಗರಿಕರನ್ನು ರಕ್ಷಿಸಲು ಸಮುದ್ರದಲ್ಲಿ ಪ್ರಮುಖ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. 

ಬ್ರಹ್ಮೋಸ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ: ನಿಖರ ಗುರಿ ಛೇದಿಸಿದ ಭಾರತದ ಅತ್ಯಂತ ಯಶಸ್ವೀ ಕ್ಷಿಪಣಿ

ಭಾರತದ ಅತ್ಯಂತ ಯಶಸ್ವೀ ಕ್ಷಿಪಣಿ ಬ್ರಹ್ಮೋಸ್‌ ನ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದ್ದು, ನಿಗದಿತ ಸಮಯದಲ್ಲಿ ನಿಖರ ಗುರಿಯನ್ನು ತಲುಪುವ ಮೂಲಕ ಕ್ಷಿಪಣಿ ಯಶಸ್ವಿಯಾಗಿದೆ.

ಅತ್ಯಂತ ಅಪಾಯಕಾರಿ ಗೋಲ್ಡನ್ ಗ್ಲೋಬ್ ರೇಸ್‌ನಲ್ಲಿ 2ನೇ ಸ್ಥಾನ ಪಡೆದು ಇತಿಹಾಸ ನಿರ್ಮಿಸಿದ ಅಭಿಲಾಷ್ ಟೋಮಿ!
ಕ್ರೀಡೆ

ಭಾರತೀಯ ನೌಕಾಪಡೆಯ ಮಾಜಿ ಕಮಾಂಡರ್ ಅಭಿಲಾಷ್ ಟೋಮಿ ಗೋಲ್ಡನ್ ಗ್ಲೋಬ್ ರೇಸ್‌ನಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಟೋಮಿ ಈ ಓಟವನ್ನು ಪೂರ್ಣಗೊಳಿಸಿದ ಮೊದಲ ಭಾರತೀಯರಾಗಿದ್ದಾರೆ.