ದೇಶಯೆಮೆನ್ನಲ್ಲಿ ಕೇರಳ ನರ್ಸ್ಗೆ ಗಲ್ಲು ಶಿಕ್ಷೆ: ನಿಮಿಷಾ ರಕ್ಷಣೆಗೆ ಪ್ರಭಾವಿ ಸುನ್ನಿ ಧರ್ಮಗುರು ಪ್ರಯತ್ನ
ಶೇಖ್ ಅಬುಬಕರ್ ಅಹ್ಮದ್ ಎಂದು ಅಧಿಕೃತವಾಗಿ ಕರೆಯಲ್ಪಡುವ ಮತ್ತು ಭಾರತದ ಗ್ರ್ಯಾಂಡ್ ಮುಫ್ತಿ ಎಂಬ ಬಿರುದನ್ನು ಹೊಂದಿರುವ 94 ವರ್ಷದ ಮುಸ್ಲಿಯಾರ್, ಯೆಮೆನ್ನ ಧಾರ್ಮಿಕ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ.