ವೃತ್ತಿ & ಉದ್ಯೋಗ ಅವಕಾಶಗಳುಇಂಜಿನಿಯರಿಂಗ್ ಪದವೀಧರರಿಗೆ ಸರ್ಕಾರಿ ಉದ್ಯೋಗಾವಕಾಶ: IOCL ನಿಂದ 470 ಹುದ್ದೆಗಳ ಬೃಹತ್ ನೇಮಕಾತಿ; ಸಂಬಳ ₹1,60,000
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ವಿವಿಧ ವಿಭಾಗಗಳಲ್ಲಿ ಇಂಜಿನಿಯರ್ ಸೇರಿದಂತೆ ಖಾಲಿ ಇರುವ ಬರೋಬ್ಬರಿ 470 ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ವಾರ್ಷಿಕ 18.4 ಲಕ್ಷದವರೆಗಿನ ಭರ್ಜರಿ ವೇತನವಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 3 ಕೊನೆಯ ದಿನವಾಗಿದೆ.