ವಿದೇಶಹೃದಯ ವಿದ್ರಾವಕ ಘಟನೆ: ಹನಿಮೂನ್ಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್ ಪತನ; ಮದುವೆಯಾದ ಕೆಲವೇ ಗಂಟೆಗಳಲ್ಲಿ ಪತ್ನಿ ಮಡಿಲಲ್ಲೇ ಪ್ರಾಣಬಿಟ್ಟ ಪೈಲಟ್!
ಡೆಲ್ಟಾ ಏರ್ ಲೈನ್ಸ್ ಪೈಲಟ್ ಆಗಿ ಕೆಲಸ ಮಾಡುತ್ತಿದ್ದ ಕೇರಳದ ಮೂಲದ 26 ವರ್ಷದ ಡೇವ್ ಫಿಜಿ ಅವರು, ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರ ತನ್ನ ಪತ್ನಿಯೊಂದಿಗೆ ಹನಿಮೂನ್ಗೆ ತೆರಳುತ್ತಿದ್ದರು.