Indian-origin woman

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: ಆರೋಪಿ ಭಾರತಕ್ಕೆ ಪರಾರಿ ಸಾಧ್ಯತೆ?
ವಿದೇಶ

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: ಆರೋಪಿ ಭಾರತಕ್ಕೆ ಪರಾರಿ ಸಾಧ್ಯತೆ?

ಅಮನ್‌ಪ್ರೀತ್ ಅವರ ಮೃತದೇಹ ಪತ್ತೆಯಾದ ಕೆಲವೇ ದಿನಗಳಲ್ಲಿ ಸಿಂಗ್ ದೇಶದಿಂದ ಪರಾರಿಯಾಗಿರುವ ಮಾಹಿತಿಯಿದೆ ಎಂದು ನಯಾಗರಾ ಪ್ರಾದೇಶಿಕ ಪೊಲೀಸ್ ಸೇವೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

Racially Attack: ಯುಕೆಯಲ್ಲಿ ಜನಾಂಗೀಯ ದಾಳಿ; 20 ವರ್ಷದ ಭಾರತೀಯ ಮೂಲದ ಯುವತಿ ಮೇಲೆ ಅತ್ಯಾಚಾರ!
ವಿದೇಶ

Racially Attack: ಯುಕೆಯಲ್ಲಿ ಜನಾಂಗೀಯ ದಾಳಿ; 20 ವರ್ಷದ ಭಾರತೀಯ ಮೂಲದ ಯುವತಿ ಮೇಲೆ ಅತ್ಯಾಚಾರ!

ಇದು ಯುವತಿ ಮೇಲಿನ ಭಯಾನಕ ದಾಳಿಯಾಗಿದ್ದು, ಆರೋಪಿಯನ್ನು ಬಂಧಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ ಎಂದು ವೆಸ್ಟ್ ಮಿಡ್‌ಲ್ಯಾಂಡ್ಸ್ ಪೊಲೀಸರ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಡಿಟೆಕ್ಟಿವ್ ಸೂಪರಿಂಟೆಂಡೆಂಟ್ (ಡಿಎಸ್) ರೊನಾನ್ ಟೈರರ್ ಭಾನುವಾರ ಹೇಳಿದ್ದಾರೆ.

ಡಿಸ್ನಿಲ್ಯಾಂಡ್ ಪ್ರವಾಸಕ್ಕೆ ಕರೆದೊಯ್ದು 11 ವರ್ಷದ ಮಗನ  ಕತ್ತು ಸೀಳಿ ಕೊಲೆ ಮಾಡಿದ ಭಾರತ ಮೂಲದ ಮಹಿಳೆ
ವಿದೇಶ

ಡಿಸ್ನಿಲ್ಯಾಂಡ್ ಪ್ರವಾಸಕ್ಕೆ ಕರೆದೊಯ್ದು 11 ವರ್ಷದ ಮಗನ ಕತ್ತು ಸೀಳಿ ಕೊಲೆ ಮಾಡಿದ ಭಾರತ ಮೂಲದ ಮಹಿಳೆ

ಸರಿತಾ ರಾಮರಾಜು ಅವರು 2018ರಲ್ಲಿ ತಮ್ಮ ಪತಿಯೊಂದಿಗೆ ವಿಚ್ಛೇದನ ಪಡೆದಿದ್ದರು. ಮಗು ತಂದೆಯ ಕಸ್ಟಡಿಯಲ್ಲಿ ಇತ್ತು.

ಲಂಡನ್‌ನಲ್ಲಿ ಭಾರತೀಯ ಮೂಲದ ಮಹಿಳೆ ಕೊಲೆ, ಪತಿಗಾಗಿ ಪೊಲೀಸರ ಹುಡುಕಾಟ
ವಿದೇಶ

ಲಂಡನ್‌ನಲ್ಲಿ ಭಾರತೀಯ ಮೂಲದ ಮಹಿಳೆ ಕೊಲೆ, ಪತಿಗಾಗಿ ಪೊಲೀಸರ ಹುಡುಕಾಟ

ಕೊಲೆಯಾದ ಮಹಿಳೆಯನ್ನು 24 ವರ್ಷದ ಹರ್ಷಿತಾ ಬ್ರೆಲ್ಲಾ ಎಂದು ಗುರುತಿಸಲಾಗಿದೆ ಎಂದು ನಾರ್ಥಾಂಪ್ಟನ್‌ಶೈರ್ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊಸ ವರ್ಷದಿಂದ ನಾಪತ್ತೆಯಾಗಿದ್ದ ಭಾರತೀಯ ಮೂಲದ ಯುವತಿ ಕಾರಿನ ಡಿಕ್ಕಿಯಲ್ಲಿ ಶವವಾಗಿ ಪತ್ತೆ!
ವಿದೇಶ

ಹೊಸ ವರ್ಷದಿಂದ ನಾಪತ್ತೆಯಾಗಿದ್ದ ಭಾರತೀಯ ಮೂಲದ ಯುವತಿ ಕಾರಿನ ಡಿಕ್ಕಿಯಲ್ಲಿ ಶವವಾಗಿ ಪತ್ತೆ!

ಎರಡು ವಾರಗಳ ಹಿಂದೆ ಕಾಣೆಯಾಗಿದ್ದ 4 ವರ್ಷದ ಭಾರತೀಯ ಮೂಲದ ಮಹಿಳೆ ಅಮೆರಿಕದ ಇಲಿನಾಯ್ಸ್ ರಾಜ್ಯದಲ್ಲಿ ತನ್ನ ಕಾರಿನ ಡಿಕ್ಕಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಈಕೆಯ ಸಾವಿನ ಸುತ್ತ ಅನುಮಾನಗಳು ಹುಟ್ಟಿಕೊಂಡಿದೆ ಎಂದು  ಮಾಧ್ಯಮ ವರದಿಗಳು ತಿಳಿಸಿವೆ.