ಯುರೋಪಿಯನ್ ಯೋಗ ಸ್ಪೋರ್ಟ್ಸ್ ಚಾಂಪಿಯನ್ಶಿಪ್ ನಲ್ಲಿ ಭಾರತ ಮೂಲದ 13 ವರ್ಷದ ಯೋಗ ಪಟು ಈಶ್ವರ್ ಶರ್ಮಾ ಚಿನ್ನದ ಪದಕ ಗೆದ್ದಿದ್ದಾರೆ.