Indian Parliament

ಪ್ರತಿಪಕ್ಷಗಳಲ್ಲಿ ವಿಭಜನೆಯಿಂದಾಗಿ ಉಭಯ ಸದನಗಳಲ್ಲಿ ಸುಗಮ ಕಲಾಪ; ಸರ್ಕಾರದ ಆಶಯ
ಪೆಗಾಸಸ್ ಮತ್ತು ರೈತರ ಪ್ರತಿಭಟನೆ ವಿಚಾರವಾಗಿ ಪ್ರತಿಪಕ್ಷಗಳ ಗದ್ದಲದಿಂದಾಗಿ ಈ ವರೆಗೂ ಸಂಸತ್ತಿನ ಉಭಯ ಸದನಗಳಲ್ಲಿ ಕಲಾಪ ಸುಗಮವಾಗಿರಲಿಲ್ಲ. ಆದರೆ ಇದೀಗ ಕೇಂದ್ರ ಸರ್ಕಾರಕ್ಕೆ ಹೊಸ ಭರವಸೆ ದೊರೆತಿದ್ದು, ವಿಪಕ್ಷಗಳಲ್ಲಿನ ವಿಭಜನೆ ಸುಗಮ ಕಲಾಪಕ್ಕೆ ದಾರಿ ಮಾಡಿಕೊಡುವ ವಿಶ್ವಾಸ ಹೊಂದಿದೆ.

ಸಂಸತ್ ನಲ್ಲಿ ಮತ್ತೆ 'ಪೆಗಾಸಸ್' ಗದ್ದಲ; ಉಭಯ ಕಲಾಪಗಳು ಮುಂದೂಡಿಕೆ
ಪೆಗಾಸಸ್ ಸ್ನೂಪಿಂಗ್ ವಿವಾದ ಮತ್ತೆ ಸಂಸತ್ ಕಲಾಪಕ್ಕೆ ಅಡ್ಡಿಯಾಗಿದ್ದು, ಮತ್ತೆ ಉಭಯ ಸದನಗಳನ್ನು 1 ಗಂಟೆಗಳ ಕಾಲ ಮುಂದೂಡಲಾಯಿತು.

ಸೆ. 14 ರಿಂದ ಸಂಸತ್ ಅಧಿವೇಶನ: ಬೆಳಗ್ಗೆ ಲೋಕಸಭೆ, ಮಧ್ಯಾಹ್ನ ರಾಜ್ಯಸಭೆ ಕಲಾಪ
ಸಂಸತ್ತಿನ ಮುಂಗಾರು ಅದಿವೇಶನ, ಇದೇ ಸೆಪ್ಟೆಂಬರ್ 14 ರಿಂದ ಆರಂಭವಾಗಲಿದ್ದು, ಈ ಕುರಿತು ಅಧಿಸೂಚನೆ ಹೊರಡಿಸಲಾಗಿದೆ.

ಜನತಾ ಕರ್ಫ್ಯೂಗೆ ಲೋಕಸಭೆಯಲ್ಲಿ ಪಕ್ಷಾತೀತ ಬೆಂಬಲ, ಇದು ನಮ್ಮ ಪ್ರಜಾಪ್ರಭುತ್ವದ ವಿಶೇಷ: ಓಂ ಬಿರ್ಲಾ
ದೇಶದಲ್ಲಿ ಐವರನ್ನು ಬಲಿ ತೆಗೆದುಕೊಂಡಿರುವ ಮಾರಕ ಕೊರೋನಾ ವೈರಾಣು ಸೋಂಕು ನಿಯಂತ್ರಣಕ್ಕೆ ಲೋಕಸಭಾ ಸದಸ್ಯರು ಅಗತ್ಯ ಶ್ರಮ ವಹಿಸಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ.

ನೂತನ ಸಂಸತ್ ಭವನ ನಿರ್ಮಾಣಕ್ಕೆ ಚಿಂತನೆ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ
ನೂತನ ಸಂಸತ್ ಭವನವನ್ನು ನಿರ್ಮಾಣಕ್ಕೆ ಗಂಭೀರ ಚಿಂತನೆ ನಡೆಸಲಾಗುತ್ತಿದೆ, ಆದರೆ ಈ ಕುರಿತು ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ.

ಸಂಸತ್ ನಲ್ಲಿ ಪ್ರಧಾನಿ ಮೋದಿ ಭಾಷಣದ ವೇಳೆ ಘೋಷಣೆ ಕೂಗುವಂತೆ ಉಪಾಯ ನೀಡಿದ್ದ ರಾಹುಲ್!
ಲೋಕಸಭೆಯಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಮಾತನಾಡುವಾಗ ಘೋಷಣೆ ಕೂಗುವಂತೆ ಕಾಂಗ್ರೆಸ್ ಅಧ್ಯಕ್ಷ...

