Indian Parliement

ಸಂಸತ್ ಗೆ ಸುಳ್ಳು ಮಾಹಿತಿ ಆರೋಪ, ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಹಕ್ಕು ಚ್ಯುತಿ ಮಂಡನೆ?
ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಗೊತ್ತುವಳಿ ಚರ್ಚೆ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪಕ್ಷ ರಾಹುಲ್ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಹೇಳಿದೆ.

ಅವಿಶ್ವಾಸ ನಿರ್ಣಯ ಮಂಡನೆ: 15 ವರ್ಷಗಳಲ್ಲಿ ಇದೇ ಮೊದಲು, ಒಟ್ಟಾರೆ 27ನೇಯದ್ದು!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತಾರೂಢ ಎನ್ ಡಿಎ ಸರ್ಕಾರ ನಿನ್ನೆ ಅವಿಶ್ವಾಸ ನಿರ್ಣಯ ಎದುರಿಸಿ ಅಗತ್ಯ ಬಹುಮತ ಪಡೆಯುವ ಮೂಲಕ ವಿಶ್ವಾಸ ಮತ ಗೆದ್ದಿದೆ. ಆದರೆ ದೇಶದ ರಾಜಕೀಯ ಇತಿಹಾಸದಲ್ಲಿ ಇದು ಮೊದಲೇನಲ್ಲ..

'ನೀವು ನಾಮ್ ದಾರ್, ನಾನು ಕಾಮ್ ದಾರ್, ಹಾಗಾಗಿ ಕಣ್ಣಲ್ಲಿ ಕಣ್ಣಿಟ್ಟು ನೋಡುವುದಿಲ್ಲ: ಪ್ರಧಾನಿ ಮೋದಿ
ರಾಹುಲ್ ಗಾಂಧಿ ಅವರ ಕಣ್ಣಲ್ಲಿ ಕಣ್ಣಿಟ್ಟು ನಾನು ನೋಡಿಲ್ಲ. ಅದಕ್ಕಿಂತಲೂ ಮುಖ್ಯವಾದ ಕೆಲಸ ನನಗೆದೆ. ನೀವು ನಾಮ್ದಾರ್, ನಾನು ಕಾಮ್ದಾರ್ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.

ರಾಜ್ಯಸಭೆ: 10 ಭಾಷೆಗಳಲ್ಲಿ ಮಾತನಾಡಿ ದಾಖಲೆ ಬರೆದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಬುಧವಾರ ಆರಂಭಗೊಂಡ ಮುಂಗಾರು ಅಧಿವೇಶನದಲ್ಲಿ 10 ಭಾಷೆಗಳಲ್ಲಿ ಮಾತನಾಡಿ ಹೊಸ ದಾಖಲೆ ನಿರ್ಮಿಸಿದ್ದಾರೆ.

