ಕ್ರಿಕೆಟ್ಮೈದಾನದಲ್ಲಿ ಟೀಂ ಇಂಡಿಯಾ ಆಟಗಾರರ ಲೆಗ್ ಶೇಕ್ ಡ್ಯಾನ್ಸ್, ನಾಗಿಣಿ ಡ್ಯಾನ್ಸ್ ವಿಡಿಯೋ ವೈರಲ್!
ಆಸ್ಟ್ರೇಲಿಯಾ ಮಣ್ಣಿನಲ್ಲಿ ಟೆಸ್ಟ್ ಸರಣಿ ಗೆಲ್ಲುವ ಮೂಲಕ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಐತಿಹಾಸಿಕ ದಾಖಲೆ ಸೃಷ್ಟಿಸಿದೆ. ಈ ಸರಣಿ ಗೆದ್ದ ಬಳಿಕ ಟೀಂ ಇಂಡಿಯಾ ಆಟಗಾರರು ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಕುಣಿದು ಕುಪ್ಪಳಿಸಿದ್ದಾರೆ.